Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟ್ರ್ಯಾಕ್ ಮೇಲೆ ನಿಂತಿದ್ದ ಟ್ರಕ್ಗೆ ಟ್ರೈನ್ ಡಿಕ್ಕಿ, ವಿಡಿಯೋ ನೋಡಿ
ದೇಶಪ್ರಮುಖವೈರಲ್

ಟ್ರ್ಯಾಕ್ ಮೇಲೆ ನಿಂತಿದ್ದ ಟ್ರಕ್ಗೆ ಟ್ರೈನ್ ಡಿಕ್ಕಿ, ವಿಡಿಯೋ ನೋಡಿ

Share
1 Min Read
SHARE

https://youtube.com/shorts/qpCJajqGxrE?si=X65wfGofa7pnK0TJ

ರೈಲ್ವೆ ಕ್ರಾಸಿಂಗ್ನಲ್ಲಿ ಮುಂದಕ್ಕೆ ಹೋಗಲಾಗದೆ ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್ಗೆ ರೈಲು ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಜಾರ್ಖಂಡ್‌ನ ದಿಯೋಘರ್‌ನಲ್ಲಿ ರೈಲ್ವೆ ಕ್ರಾಸಿಂಗ್‌ನಲ್ಲಿ ಸಂಭವಿಸಿದೆ.

ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ರೈಲು ಬರುವ ಮಾಹಿತಿ ಬಂದ ನಂತರ ರೋಹಿಣಿ-ನವಾಡಿಹ್ ರೈಲ್ವೆ ಗೇಟ್ ಮುಚ್ಚಲಾಗುತ್ತಿತ್ತು. ಆದರೆ, ವಾಹನ ಸವಾರರು ವಾಹನಗಳನ್ನು ನಿಲ್ಲಿಸದೇ ಕ್ರಾಸಿಂಗ್ ಮಾಡಲು ಹೋಗಿದ್ದಾರೆ.

ಇದರಂತೆ ಟ್ರಕ್ ಚಾಲಕ ಕೂಡ ಗಾಡಿ ನುಗ್ಗಿಸಿದ್ದಾನೆ. ಈ ವೇಳೆ ಜಸಿದಿಹ್‌ನಿಂದ ಅಸನ್ಸೋಲ್‌ ಗೆ ಹೋಗುತ್ತಿದ್ದ ಗೊಂಡಾ-ಅಸನ್ಸೋಲ್ ಪ್ಯಾಸೆಂಜರ್ ರೈಲು ಬಂದಿದೆ. ರೈಲು ಬರುವುದನ್ನು ನೋಡಿ ಟ್ರಕ್ ಚಾಲಕ ಟ್ರಕ್ ಅನ್ನು ಟ್ರ್ಯಾಕ್ ನಿಂದ ಮುಂದೆ ಕೊಂಡೊಯ್ಯಲು ಪ್ರಯತ್ನಿಸಿದ್ದಾನೆ. ಆದರೆ ಅಷ್ಟರಲ್ಲೇ ರೈಲು ಡಿಕ್ಕಿಯಾಗಿದೆ.

ಡಿಕ್ಕಿಯ ತೀವ್ರತೆಗೆ ರೈಲಿನ ಎಂಜಿನ್‌ನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಅಪಘಾತದ ವೇಳೆ ಕ್ರಾಸಿಂಗ್ ಬಳಿ ಇದ್ದ ಎರಡು ಬೈಕ್‌ ಹಾಗೂ ಟ್ರಕ್ ಜಖಂಗೊಂಡಿವೆ. ಘಟನೆ ವೇಳೆ ಟ್ರಕ್ ಚಾಲಕ ಹಾಗೂ ಬೈಕ್ ಸವಾರರು ವಾಹನ ಬಿಟ್ಟು ಓಡಿದ ಹಿನ್ನೆಲೆಯಲ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ. ಟ್ರಕ್ ಚಾಲಕ ಹಾಗೂ ಜನರ ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.

ಜಸಿದಿಹ್-ಅಸನ್ಸೋಲ್ ಮುಖ್ಯ ಮಾರ್ಗದಲ್ಲಿ ರೈಲು ಸಂಚಾರ ಸುಮಾರು ಎರಡು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು.

https://twitter.com/i/status/2014557802757517736

https://www.newsics.com/2026/01/24/wifes-illicit-affair-husband-marries-her-lover/

TAGGED:Train hits truck parked on track
Share This Article
Facebook Twitter Copy Link Print
Previous Article ಪತ್ನಿಯ ಅಕ್ರಮ ಸಂಬಂಧ; ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪತಿ!
Next Article ಕಾರಿನಲ್ಲಿ ನಗ್ನನಾಗಿ ಬಂದು ಯುವತಿ ಕರೆದ ಕಿರಾತಕ! ಆಮೇಲೇನಾಯ್ತು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?