ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ

https://youtube.com/shorts/yWrDals90_k?si=qTyTxtvMLgrsr7gN Subscribe ನ್ಯೂಸಿಕ್ಸ್ ಕನ್ನಡ newsics.com ಈ ಬಾರಿ ಒಟ್ಟು 131 ಸಾಧಕರನ್ನು ಪದ್ಮ ಪ್ರಶಸ್ತಿಗಳಿಗಾಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಇಬ್ಬರನ್ನು ಜಂಟಿಯಾಗಿ ಪ್ರಶಸ್ತಿಯಾಗಿ ಪರಿಗಣಿಸಲಾಗಿದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ 5 ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ವಿಶೇಷ ಅಂದರೆ ಅವಧಾನ ಸಾಧಕರು, ವಿದ್ವಾಂಸಕ, ಲೇಖಕ ಕರ್ನಾಟಕದ ವ ಶತವಧಾನಿ ಆರ್ ಗಣೇಶ್‌ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಪದ್ಮ ಭೂಷಣ, ಪದ್ಮಶ್ರೀ ಸೇರಿ ಒಟ್ಟು 8 ಮಂದಿ ಕರ್ನಾಟಕದ ಸಾಧಕರು … Continue reading ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ