Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ಇದ್ದ 2 ಕಂಟೇನರ್ ಗಳು ಹೈಜಾಕ್
ಕರ್ನಾಟಕಪ್ರಮುಖ

ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ಇದ್ದ 2 ಕಂಟೇನರ್ ಗಳು ಹೈಜಾಕ್

Share
2 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದ ಎರಡು ಕಂಟೇನರ್ ಗಳನ್ನು ಹೈಜಾಕ್ ಮಾಡಿರುವ ದೇಶದ ಅತಿ ದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸದ್ಯ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಪೊಲೀಸ್ ಸಿಬ್ಬಂದಿ ತನಿಖೆ ಕೈಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್ ನಾಪತ್ತೆಯಾಗಿದ್ದು, ತನಿಖೆಗೆ ಸಹಕರಿಸಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಬೆಳಗಾವಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.
2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದ್ದು, ಹಲವು ತಿಂಗಳ ನಂತರ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಗೆ ಸೇರಿದ ಹಣ ಇದಾಗಿದೆ ಎಂದು ಹೇಳಲಾಗಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಎರಡು ಕಂಟೇನರ್ ಗಳು ಖಾನಾಪುರ ತಾಲೂಕಿನ ಅಪಾಯಕಾರಿ ಅರಣ್ಯ ಪ್ರದೇಶವಾದ ಚೋರ್ಲಾ ಘಾಟ್ ಮಾರ್ಗದಲ್ಲಿ ಏಕಾಏಕಿ ನಾಪತ್ತೆಯಾಗಿವೆ. ಈ ಕಂಟೇನರ್ ಗಳಲ್ಲಿ 400 ಕೋಟಿ ಅಧಿಕ ನಗದು ಸಾಗಿಸಲಾಗುತ್ತಿತ್ತು.

ನಾಸಿಕ್ ಮೂಲದ ಸಂದೀಪ್ ಪಾಟೀಲ್ ಎಂಬಾತನನ್ನು ರಿಯಲ್ ಎಸ್ಟೇಟ್ ಉದ್ಯಮಿ ಕಿಶೋರ್ ಶೇಟ್ ಸಹಚರರು ಗನ್ ಪಾಯಿಂಟ್ ನಲ್ಲಿ ಅಪಹರಿಸಿ ಅಕ್ರಮ ಬಂಧನದಲ್ಲಿ ಇಟ್ಟುಕೊಂಡಿದ್ದರು. ಒಂದೂವರೆ ತಿಂಗಳು ಬಂಧನದಲ್ಲಿಟ್ಟುಕೊಂಡು 400 ಕೋಟಿ ಇದ್ದ ಕಂಟೇನರ್ ಹೈಜಾಕ್ ಬಗ್ಗೆ ಮಾಹಿತಿ ನೀಡುವಂತೆ ಚಿತ್ರಹಿಂಸೆ ನೀಡಿದ್ದರು.

ಅವರಿಂದ ತಪ್ಪಿಸಿಕೊಂಡು ಬಂದ ಸಂದೀಪ್ ಪಾಟೀಲ್ ನಾಸಿಕ್ ಪೊಲೀಸರಿಗೆ 2026ರ ಜನವರಿ 1ರಂದು ದೂರು ನೀಡಿದ್ದಾರೆ. ಅದರಲ್ಲಿ 400 ಕೋಟಿ ರೂ. ಕಂಟೇನರ್ ನಾಪತ್ತೆಯಾಗಿ ತಮಗೆ ಹಿಂಸೆ ನೀಡಿದ ಬಗ್ಗೆ ತಿಳಿಸಿದ್ದಾರೆ.

ಕೂಡಲೇ ಮಹಾರಾಷ್ಟ್ರ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಗಂಭೀರತೆ ಮತ್ತು ಹಣದ ಮೊತ್ತ ಹೆಚ್ಚಾಗಿರುವುದನ್ನು ಗಮನಿಸಿದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ದರೋಡೆ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದಿಂದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರಿಗೆ ಪತ್ರ ಬರೆದು ತನಿಖೆಗೆ ಸಹಕಾರ ನೀಡುವಂತೆ ಕೋರಲಾಗಿದೆ.

ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ

TAGGED:2 containers carrying Rs 400 crore hijacked at Belgaum border
Share This Article
Facebook Twitter Copy Link Print
Previous Article ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ
Next Article ಶಿಕ್ಷಕರಿಗೆ ಗುಡ್ ನ್ಯೂಸ್: 12 ವರ್ಷ ಸೇವೆ ಸಲ್ಲಿಸಿದರೆ ಇನ್ಮುಂದೆ ಹೆಡ್ ಮಾಸ್ಟರ್ ಹುದ್ದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?