Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಪತಿ
ಕರ್ನಾಟಕಪ್ರಮುಖ

ಪತ್ನಿಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಪತಿ

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಮನಗರ: ಈಜುಕೊಳದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಪತಿಯೇ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ರಾಮನಗರದ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಈ ಘಟನೆ ನಡೆದಿದೆ.

29 ವರ್ಷದ ಪ್ರತಿಭಾ ಮೃತ ಮಹಿಳೆ. ಪ್ರತಿಭಾ ಹಾಗೂ ಪತಿ ಬಾಬು ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ವಾಸವಾಗಿದ್ದರು.
ಪತ್ರಿಭಾ ಬಾಬುಗೆ ಎರಡನೇ ಹೆಂಡತಿ. ದಂಪತಿಗೆ ಇಬ್ಬರು ಮಕ್ಕಳಿದ್ದರು.
ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಪತಿ ಬಾಬು ಹತ್ಯೆ ಮಡಿದ್ದಾನೆ ಎಂದು ಪ್ರತಿಭಾ ಪೋಷೋಷಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಕೋಡಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪ್ರತಿಭಾ ಪೋಷಕರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಟೀ ಸೋಸುವ ಸ್ಟ್ರೈನೆರ್‌ ಕಪ್ಪಾಗಿದ್ಯಾ? ಹಾಗಾದ್ರೆ ಈ ಟಿಪ್ಸ್ ಟ್ರೈ ಮಾಡಿ

TAGGED:Husband kills wife and throws her into swimming pool
Share This Article
Facebook Twitter Copy Link Print
Previous Article ಟೀ ಸೋಸುವ ಸ್ಟ್ರೈನೆರ್‌ ಕಪ್ಪಾಗಿದ್ಯಾ? ಹಾಗಾದ್ರೆ ಈ ಟಿಪ್ಸ್ ಟ್ರೈ ಮಾಡಿ
Next Article ಕರ್ನಾಟಕದ 8 ಮಂದಿ ಸಹಿತ 131 ಮಂದಿಗೆ ಪದ್ಮ ಗೌರವ; ಮಮ್ಮುಟ್ಟಿಗೆ ಪದ್ಮಭೂಷಣ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?