ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?

https://youtube.com/shorts/yWrDals90_k?si=qTyTxtvMLgrsr7gN Subscribe ನ್ಯೂಸಿಕ್ಸ್ ಕನ್ನಡ newsics.com ಕಲರ್ಸ್ ಕನ್ನಡ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ನಟ ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಆಗಮಿಸಿದ್ದರು, ಜೊತೆಗೆ ಅವರ ತಾಯಿಯನ್ನು ಚಾನೆಲ್‌ನವರು ಈ ಕಾರ್ಯಕ್ರಮಕ್ಕೆ ಕರೆಸಿದ್ದರು. ಕಾರ್ಯಕ್ರಮದಲ್ಲಿ ನಿರೂಪಕಿ, ರಾಜ್ ಬಳಿ ಅವರ ತಾಯಿ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ ಬಿ ಶೆಟ್ಟಿ, ಚಿಕ್ಕವನಿದಾಗ ನಾನು ಹೇಗೆ ಇದ್ದೆ ಅಂದ್ರೆ, ಇವನೊಬ್ಬ ಮನುಷ್ಯನಾದ್ರೆ ಸಾಕು ಎಂಬ ಆಸೆ ನನ್ನ ಅಮ್ಮನಿಗೆ ಇತ್ತು. ಎಷ್ಟೋ … Continue reading ಎಷ್ಟೋ ವರ್ಷ ಅಮ್ಮನ ದುಡಿಮೆಯಲ್ಲೇ ಬದುಕಿದೆ : ರಾಜ್ ಬಿ ಶೆಟ್ಟಿ ಭಾವುಕರಾಗಿದ್ಯಾಕೆ?