ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ

https://youtube.com/shorts/yWrDals90_k?si=qTyTxtvMLgrsr7gN Subscribe ನ್ಯೂಸಿಕ್ಸ್ ಕನ್ನಡ newsics.com ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಇತ್ತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಗಾಗಿ ಪೊಲೀಸರು ಶೋಧ … Continue reading ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ