Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ
ಪ್ರಮುಖವಿದೇಶ

ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಕೌಟುಂಬಿಕ ಕಲಹ ಹಿನ್ನೆಲೆ ಅಮೆರಿಕಾದ ಜಾರ್ಜಿಯದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿ ಮೂವರು ಸಂಬಂಧಿಕರನ್ನು ಗುಂಡಿಟ್ಟು ಕೊಂದಿರುವ ಘಟನೆ ಜಾರ್ಜಿಯಾದಲ್ಲಿ ನಡೆದಿದೆ.

ಈ ವೇಳೆ ಮನೆಯಲ್ಲಿದ್ದ ಮಕ್ಕಳು ಕಪಾಟಿನಲ್ಲಿ ಅಡಗಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿ 51 ವರ್ಷದ ವಿಜಯ್ ಕುಮಾರ್ ಎಂಬುವರು ತಮ್ಮ ಪತ್ನಿ ಮೀಮು ಡೋಗ್ರಾ(43), ಸಂಬಂಧಿಕರಾದ ಗೌರವ್ ಕುಮಾರ್ (33), ನಿಧಿ ಚಂದರ್ (37) ಹಾಗೂ ಹರೀಶ್ ಚಂದರ್ (38) ಅವರ ಮೇಲೆ ಗುಂಡು ಹಾರಿಸಿ ಕೊಲೆಗೈದಿದ್ದಾರೆ.
ವಿಜಯ್ ಕುಮಾರ್, ತನ್ನ ಪತ್ನಿ ಮೀಮು ಡೋಗ್ರಾ ಮತ್ತು 12 ವರ್ಷದ ಮಗುವಿನೊಂದಿಗೆ ಅಟ್ಲಾಂಟಾದಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಇಬ್ಬರ ನಡುವೆ ಮನೆಯಲ್ಲಿ ಗಲಾಟೆ ನಡೆದಿದೆ. ಈ ಹಿನ್ನೆಲೆ ಶುಕ್ರವಾರ ಕುಟುಂಬದ ಜೊತೆಗೆ ಕಾರಿನಲ್ಲಿ ಬ್ರೂಕ್ ಐವಿ ಕೋರ್ಟ್‌ನಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದಾರೆ. ಅಲ್ಲಿ ಅವರ ಪತ್ನಿ ಮತ್ತು ಸಂಬಂಧಿಕರೊಂದಿಗೆ ಮತ್ತಷ್ಟು ಜಗಳವಾಗಿದೆ. ಈ ವೇಳೆ ವಿಜಯ್ ಕುಮಾರ್ ತಮ್ಮ ಪತ್ನಿ ಮೀಮು ಮತ್ತು ಸಂಬಂಧಿಕರಾದ ಗೌರವ್ ಕುಮಾರ್, ನಿಧಿ ಚಂದರ್ ಹಾಗೂ ಹರೀಶ್ ಚಂದರ್ ಮೇಲೆ ಗುಂಡು ಹಾರಿಸಿದ್ದಾರೆ.
ಮತ್ತೊಂದೆಡೆ ಮನೆಯಲ್ಲಿದ್ದ ವಿಜಯ್ ಅವರ ಮಗು ಮತ್ತು ಕುಟುಂಬದವರ ಮಕ್ಕಳು ಗುಂಡಿನ ದಾಳಿಯಿಂದ ಭಯಗೊಂಡು ಕಪಾಟಿನಲ್ಲಿ ಅಡಗಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಹಾಗೆಯೇ ವಿಜಯ್ ಅವರ 9 ವರ್ಷದ ಮಗ 911 ಕರೆ ಮಾಡಿ ಪೊಲೀಸರಿಗೆ ಘಟನೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ವಿಜಯ್ ವಿರುದ್ಧ ಗಂಭೀರ ಕ್ರಿಮಿನಲ್ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಟ್ಟು ನಾಲ್ಕು ದುರುದ್ದೇಶಪೂರ್ವಕ ಕೊಲೆ ಆರೋಪಗಳನ್ನು ಹೊರಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಟ್ಲಾಂಟಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಮಾಡುವುದಾಗಿ ಹೇಳಿದೆ.

ಇಂದು ಬೆಳಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ

TAGGED:including wifeMan in America shoots dead four relatives
Share This Article
Facebook Twitter Copy Link Print
Previous Article ಇಂದು ಬೆಳಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿ
Next Article ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ಇದ್ದ 2 ಕಂಟೇನರ್ ಗಳು ಹೈಜಾಕ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?