ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ

https://youtube.com/shorts/qpCJajqGxrE?si=vJgoarkrMD0AAjgU Subscribe ನ್ಯೂಸಿಕ್ಸ್ ಕನ್ನಡ newsics.com ಕೌಟುಂಬಿಕ ಕಲಹ ಹಿನ್ನೆಲೆ ಅಮೆರಿಕಾದ ಜಾರ್ಜಿಯದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿ ಸೇರಿ ಮೂವರು ಸಂಬಂಧಿಕರನ್ನು ಗುಂಡಿಟ್ಟು ಕೊಂದಿರುವ ಘಟನೆ ಜಾರ್ಜಿಯಾದಲ್ಲಿ ನಡೆದಿದೆ. ಈ ವೇಳೆ ಮನೆಯಲ್ಲಿದ್ದ ಮಕ್ಕಳು ಕಪಾಟಿನಲ್ಲಿ ಅಡಗಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿ 51 ವರ್ಷದ ವಿಜಯ್ ಕುಮಾರ್ ಎಂಬುವರು ತಮ್ಮ ಪತ್ನಿ ಮೀಮು ಡೋಗ್ರಾ(43), ಸಂಬಂಧಿಕರಾದ ಗೌರವ್ ಕುಮಾರ್ (33), ನಿಧಿ ಚಂದರ್ (37) ಹಾಗೂ ಹರೀಶ್ ಚಂದರ್ (38) ಅವರ ಮೇಲೆ ಗುಂಡು … Continue reading ಅಮೆರಿಕಾದಲ್ಲಿ ಪತ್ನಿ ಸೇರಿ ನಾಲ್ವರು ಸಂಬಂಧಿಕರನ್ನು ಗುಂಡಿಟ್ಟು ಕೊಂದ ವ್ಯಕ್ತಿ