Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ
ಕರ್ನಾಟಕಪ್ರಮುಖ

ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ಮಾರ್ಗಸೂಚಿ: ಇಂದಿನಿಂದಲೇ ಜಾರಿ

Share
1 Min Read
SHARE

https://youtube.com/shorts/qpCJajqGxrE?si=vJgoarkrMD0AAjgU

Subscribe ನ್ಯೂಸಿಕ್ಸ್ ಕನ್ನಡ

newsics.com

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಹೊಸ ಆದೇಶವನ್ನು ಹೊರಡಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಾದಪ್ಪನ ದರ್ಶನಕ್ಕೆ ಸಮಯ ನಿಗದಿ ಮಾಡಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಹೀಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರು ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಗ್ಗೆ ಮಂಡ್ಯ ಜಿಲ್ಲೆಯ ಚೀರನಹಳ್ಳಿ ಮೂಲದ ಪ್ರವೀಣ್ ಎಂಬ ಭಕ್ತನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ತಿಂದ ಘಟನೆ ನಡೆದಿತ್ತು. ಈ ಘಟನೆಯ ಬಳಿಕ ಜಿಲ್ಲಾಡಳಿತವು ತಕ್ಷಣ ಕ್ರಮಕೈಗೊಂಡಿದ್ದು, ಮೊದಲ ಹಂತದಲ್ಲಿ ಸಂಜೆ 6ರಿಂದ ಬೆಳಗ್ಗೆ 6 ಗಂಟೆಯವರೆಗೆ ಪಾದಯಾತ್ರೆಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವನ್ನು ಜನವರಿ 24ರವರೆಗೆ ಜಾರಿಗೊಳಿಸಲಾಗಿತ್ತು.

ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಜನವರಿ 24ವರೆಗೆ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ನಿರ್ಬಂಧ ಹೇರಿತ್ತು. ಆದರೆ ಇದೀಗ ಪಾದಯಾತ್ರಿಗರಿ ಜಿಲ್ಲಾಡಳಿತ ಸಮಯದ ಡೈಡ್ಲೈನ್ ನೀಡಿದೆ. ನಾಳೆಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮಾತ್ರ ಪಾದಯಾತ್ರಿಕರಿಗೆ ಹಾಗೂ ದ್ವಿಚಕ್ರ ವಾಹನಕ್ಕೆ ಅವಕಾಶ ನೀಡಲಾಗಿದೆ.

ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

TAGGED:New guidelines for visiting Male Mahadeshwara: Effective from today
Share This Article
Facebook Twitter Copy Link Print
Previous Article ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ
Next Article ಪವಿತ್ರಾ ಮನೆ ಊಟ ಕೇಳಿದ ಬೆನ್ನಲ್ಲೇ ಹೊಸ ರೂಲ್ಸ್ ಮತ್ತಷ್ಟು ಸ್ಟ್ರಿಕ್ಟ್; ಇದೇ ಮೊದಲ ಬಾರಿಗೆ ಜೈಲಿನಲ್ಲಿ ಕಟ್ಟುನಿಟ್ಟಿನ ನಿಯಮ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?