Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿಕೆ: ಬೆಂಕಿ ಹಚ್ಚಿ ಮತ್ತೋರ್ವ ಯುವಕನ ಸಜೀವ ದಹನ!
ದೇಶಪ್ರಮುಖವಿದೇಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಮುಂದುವರಿಕೆ: ಬೆಂಕಿ ಹಚ್ಚಿ ಮತ್ತೋರ್ವ ಯುವಕನ ಸಜೀವ ದಹನ!

Share
1 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಂಗ್ಲಾದೇಶದಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ನಡುವೆಯೇ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದ ನರ್ಸಿಂಗ್‌ಡಿ ನಗರದಲ್ಲಿ 23 ವರ್ಷದ ಹಿಂದೂ ಯುವಕನನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ.

ಮೃತನನ್ನು ಚಂಚಲ್ ಚಂದ್ರ ಭೌಮಿಕ್ (23) ಎಂದು ಗುರುತಿಸಲಾಗಿದೆ. ಅವರು ಕುಮಿಲ್ಲಾ ಜಿಲ್ಲೆಯ ಲಕ್ಷ್ಮೀಪುರ ಗ್ರಾಮದ ನಿವಾಸಿ ಖೋಕನ್ ಚಂದ್ರ ಭೌಮಿಕ್ ಅವರ ಪುತ್ರ.

ನರ್ಸಿಂಗ್‌ಡಿ ಪೊಲೀಸ್ ಲೈನ್ಸ್ ವ್ಯಾಪ್ತಿಯ ಖಾನಾಬರಿ ಮಸೀದಿ ಮಾರುಕಟ್ಟೆ ಪ್ರದೇಶದಲ್ಲಿರುವ ಗ್ಯಾರೇಜ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದರು.

ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಗ್ಯಾರೇಜ್ ಒಳಗೇ ಮಲಗಿದ್ದ ಚಂಚಲ್ ಚಂದ್ರ ಭೌಮಿಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಗ್ಯಾರೇಜ್ ಒಳಗೆ ಪೆಟ್ರೋಲ್, ಎಂಜಿನ್ ಎಣ್ಣೆ ಸೇರಿದಂತೆ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿದ್ದುದರಿಂದ ಬೆಂಕಿ ಕ್ಷಿಪ್ರವಾಗಿ ವ್ಯಾಪಿಸಿದೆ. ಈ ಘಟನೆಯಲ್ಲಿ ಚಂಚಲ್ ಚಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಭದ್ರತೆ ಕುರಿತು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Bollywood actress’s outrage ವೇದಿಕೆ ಮೇಲೆಯೇ ನಟಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ಕೊಟ್ಟಿದ್ದು ಯಾರು? ಮೌನಿ ರಾಯ್ ಹೇಳಿದ್ದೇನು?

GOOD DAY | Today’s Horoscope ಶುಭ ದಿನ ಇಂದಿನ ರಾಶಿ ಭವಿಷ್ಯ, 25-01-2026, ಭಾನುವಾರ

ಹಾಸಿಗೆಗೆ ಪತಿಯನ್ನು ಕಟ್ಟಿಹಾಕಿದ ಪತ್ನಿ, ಅತ್ತೆ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

TAGGED:Violence against Hindus continues in Bangladesh: Another young man set on fire and burned alive!
Share This Article
Facebook Twitter Copy Link Print
Previous Article GOOD DAY | Today’s Horoscope ಶುಭ ದಿನ ಇಂದಿನ ರಾಶಿ ಭವಿಷ್ಯ, 25-01-2026, ಭಾನುವಾರ
Next Article ಎಂಗೇಜ್ಮೆಂಟ್ ಸೀರೆ ಪ್ರೇಯಸಿಗೆ ಗಿಫ್ಟ್; ಜಾತಿ, ಜಾತಿ ಅಂತ ಅತ್ತೆ-ಗಂಡನ ಟಾರ್ಚರ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?