Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್, ಆ ರಾತ್ರಿ ನಡೆದಿದ್ದೇನು?
ಕರ್ನಾಟಕಪ್ರಮುಖ

ಟೆಕ್ಕಿ ಶರ್ಮಿಳ ಕೊಲೆ ಕೇಸ್ ಗೆ ಟ್ವಿಸ್ಟ್ : ತನಿಖೆ ವೇಳೆ ಬಯಲಾಯಿತು ಬೆಚ್ಚಿ ಬೀಳಿಸೋ ಮರ್ಡರ್, ಆ ರಾತ್ರಿ ನಡೆದಿದ್ದೇನು?

Share
1 Min Read
SHARE

https://youtube.com/shorts/gtZudXyWr4w?si=M1ZsLYs2SqjhXrAv

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು.
ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ.
34 ವಯಸ್ಸಿನ ಟೆಕ್ಕಿ ಶರ್ಮಿಳಾನ್ನು ಪ್ರೀತಿಸುತ್ತಿದ್ದ. ಆಕೆಯ ಹತ್ಯೆಗೂ ಒಂದುವರೆ ತಿಂಗಳಿಂದ ಪ್ರತಿನಿತ್ಯ ಟೆರಸ್ ಮೇಲೆ ಯುವತಿಯ ಚಲನ ವಲನಗಳನ್ನು ಗಮನಿಸುತ್ತಿದ್ದ. ಶರ್ಮಿಳಾ ಕೆಲಸಕ್ಕೆ ಹೋಗುವಾಗಲೂ ಆಕೆಯನ್ನು ಹಿಂಬಾಲಿಸುತ್ತಿದ್ದ ಯುವಕ, ಕೆಲಸ ಮುಗಿಸಿ ಆಕೆ ವಾಪಸ್ ಬರುವ ವೇಳೆ ಕಾದು ಕೂರುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಹಲವು ದಿನಗಳಿಂದ ಆಕೆಯ ಮೇಲೆ ಕಣ್ಣಿಟ್ಟಿದ್ದ ಆರೋಪಿ ಜನವರಿ 3ರ ರಾತ್ರಿ ಟೆಕ್ಕಿಯ ಮನೆಗೆ ನುಗ್ಗಿ, ಆಕೆಯ ಮೇಲೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟಿದ್ದಾಗಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.

ಶರ್ಮಿಳಾ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ ಸಮಯದಲ್ಲಿ ಆಕೆ ಜೋರಾಗಿ ಕಿರುಚಿಕೊಂಡಿದ್ದರು. ಈ ವೇಳೆ ಆಕೆಯ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿದ್ದ. ಮಹಿಳೆ ಎಷ್ಟೇ ಬೇಡಿಕೊಂಡರೂ ಕನಿಕರವಿಲ್ಲದೆ ಕತ್ತು ಹಿಸುಕಿ ಕೊಲೆ ಮಾಡಿದ್ದ. ಆ ಬಳಿಕ ಟಿಶ್ಯು ಪೇಪರ್ ಹಾಸಿಗೆ ಮೇಲಿಟ್ಟು ಬೆಂಕಿ ಹಚ್ಚಿದ್ದ ಕಿರಾತಕ‌, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಾಲ್ಕನಿ ಡೋರ್ ಮೂಲಕವೇ ಜಿಗಿದು ಪರಾರಿಯಾಗಿದ್ದ. ಅಗ್ನಿ ಅವಘಡದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆಂದು ಬಿಂಬಿಸಲು ಹೊರಟಿದ್ದವನ ಸತ್ಯ ವಿಚಾರಣೆ ವೇಳೆ ಹೊರಬಂದಿದೆ. ಸಧ್ಯಕ್ಕೆ ಮೃತರ ಪೋಸ್ಟ್ಮಾರ್ಟಮ್ ರಿಪೋರ್ಟ್ ಸೇರಿ ಕೆಲ ಮೆಡಿಕಲ್ ಸ್ಯಾಂಪಲ್ಗಳನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ ಮತ್ತು ಚಳಿ ಸಂಭವ

TAGGED:A twist in the techie Sharmila murder case: A shocking murder was revealed during the investigationwhat happened that night?
Share This Article
Facebook Twitter Copy Link Print
Previous Article ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ, ಚಳಿ
Next Article ಅನ್ನ ಕದ್ದು ತಿಂದ ದಿನಗಳಿವೆ; ಕಷ್ಟದ ದಿನಗಳ ಬಗ್ಗೆ ಗಿಲ್ಲಿ ಹೇಳಿದ್ದೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?