Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ
ಕರ್ನಾಟಕದೇಶಪ್ರಮುಖ

ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

Share
1 Min Read
SHARE

https://youtube.com/shorts/gtZudXyWr4w?si=JPI_R_R8urFjETFN

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಜನವರಿ 26ರಂದು ಅದ್ಧೂರಿ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಈ ಸಮಾರಂಭದಲ್ಲಿ ಭಾರತೀಯ ವಾಯುಪಡೆಯ  ಗ್ರೂಪ್ ಕ್ಯಾಪ್ಟನ್ ಮತ್ತು ಗಗನಯಾತ್ರಿ ಆಗಿರುವ ಶುಭಾಂಶು ಶುಕ್ಲಾ  ಅವರಿಗೆ ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ‘ಅಶೋಕ ಚಕ್ರ’ವನ್ನು ನೀಡಿ ಗೌರವಿಸಲಾಗುತ್ತದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಕೀರ್ತಿ ತಂದ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಅವರನ್ನು ಉತ್ತರ ಪ್ರದೇಶ ಸರ್ಕಾರ ಸನ್ಮಾನಿಸಿದೆ. ‘ಉತ್ತರ ಪ್ರದೇಶ ದಿನ 2026’ ಕಾರ್ಯಕ್ರಮದಲ್ಲಿ ಶುಕ್ಲಾ ಅವರಿಗೆ ಗೌರವ ಸಮ್ಮಾನ್ ಪ್ರಶಸ್ತಿ ನೀಡಲಾಯಿತು. ಲಖನೌ ಮೂಲದ ವಿಂಗ್ ಕಮಾಂಡರ್ ಶುಭಾಂಶು ಶುಕ್ಲಾ ಅವರಿಗೆ ಯುಪಿ ಗೌರವ್ ಸಮ್ಮಾನ್ ನೀಡಿ ಗೌರವಿಸಲಾಗಿದೆ.

 

2025ರ ಜೂನ್ 26ರಂದು ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಿಂದ ಉಡಾವಣೆಯಾದ ನಂತರ ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್) ತಲುಪುವ ಮೂಲಕ ಇತಿಹಾಸ ನಿರ್ಮಿಸಿದರು. ಅವರು ಐಎಸ್‌ಎಸ್‌ಗೆ ಕಾಲಿಟ್ಟ ಮೊದಲ ಭಾರತೀಯ ಗಗನಯಾತ್ರಿ ಎನಿಸಿಕೊಂಡರು. ರಾಕೇಶ್ ಶರ್ಮಾ ನಂತರ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಎರಡನೇ ಭಾರತೀಯರು ಇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಭಾಂಶು ಶುಕ್ಲಾ ಜತೆಗೆ ಅಲಖ್ ಪಾಂಡೆ, ಡಾ ಹರಿಓಂ ಪನ್ವಾರ್, ರಶ್ಮಿ ಆರ್ಯ ಮತ್ತು ಡಾ ಸುಧಾಂಶು ಸಿಂಗ್ ಅವರಿಗೆ ಯುಪಿ ಸರ್ಕಾರ ಪ್ರಶಸ್ತಿ ನೀಡಿದೆ.

https://www.newsics.com/2026/01/26/sexual-harassment-on-the-pretext-of-being-given-a-chance-in-serials/

TAGGED:Astronaut Shubanshu Shukla awarded Ashoka Chakra
Share This Article
Facebook Twitter Copy Link Print
Previous Article ಧಾರಾವಾಹಿಗಳಲ್ಲಿ ಅವಕಾಶ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್‌ಗೆ ಅಪ್ಲೋಡ್‌
Next Article ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?