Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Share
1 Min Read
SHARE

https://youtube.com/shorts/gtZudXyWr4w?si=4FX9gQKeqjVbv2

Subscribe ನ್ಯೂಸಿಕ್ಸ್ ಕನ್ನಡ

newsics.com

ತುಮಕೂರು :  ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಗೋಕರ್ಣ, ಮುರುಡೇಶ್ವರ, ಉಡುಪಿಗೆ ಪ್ರವಾಸಕ್ಕೆ ತೆರಳಿ ಪ್ರವಾಸ ಮುಗಿಸಿ ನಂತರ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

https://www.newsics.com/2026/01/26/astronaut-shubanshu-shukla-awarded-ashoka-chakra/

TAGGED:Car crashes into parked lorry: Three die on the spot
Share This Article
Facebook Twitter Copy Link Print
Previous Article ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ
Next Article This baby goat is everyone’s fear ಊರವರ ನಿದ್ದೆಗೆಡಿಸಿ ಪ್ರಾಣಬಿಟ್ಟ ಮೇಕೆ ಮರಿ! ಹೆಚ್ಚಿದ ಗಾಬರಿ…

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?