ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ, ಚಳಿ

https://youtube.com/shorts/gtZudXyWr4w?si=M1ZsLYs2SqjhXrAv Subscribe ನ್ಯೂಸಿಕ್ಸ್ ಕನ್ನಡ newsics.com ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ಚಳಿ ಪ್ರಮಾಣವೂ ತುಸು ಏರಿಕೆಯಾಗತ್ತೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6-3°C ಕಡಿಮೆ ಆಗಿದ್ದು. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6°-3.0°C ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ 3.1°-5.0°C ಹೆಚ್ಚಾಗಲಿದೆ. ಇನ್ನು ಕರ್ನಾಟಕದ … Continue reading ವಾಯುಭಾರ ಕುಸಿತದ ಎಫೆಕ್ಟ್ ; ರಾಜ್ಯದಲ್ಲಿ ಹಲವೆಡೆ ಮಳೆ, ಚಳಿ