Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್
ಪ್ರಮುಖವಿದೇಶ

ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್

Share
1 Min Read
SHARE

https://youtube.com/shorts/gtZudXyWr4w?si=M1ZsLYs2SqjhXrAv

Subscribe ನ್ಯೂಸಿಕ್ಸ್ ಕನ್ನಡ

newsics.com

ಟೆಹ್ರಾನ್‌ನಲ್ಲಿ ಕೆಲವು ವಾರಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿವೆ. ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಇಸ್ಲಾಮಿಕ್ ಆಡಳಿತದ ಹಿಂಸಾತ್ಮಕ ಕ್ರಮಗಳ ನಡುವೆ ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಉಂಟಾಗುವ ಭೀತಿ ಎದುರಾಗಿದೆ.
ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್‌ನ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸುವ ಅಪಾಯವಿದೆ ಎಂಬ ಸೂಚನೆ ಲಭ್ಯವಾಗುತ್ತಿದ್ದಂತೆ ಖಮೇನಿ ರಹಸ್ಯವಾದ ಸ್ಥಳಕ್ಕೆ ಶಿಫ್ಟ್ ಆಗಿದ್ದಾರೆ. ಈ ರಹಸ್ಯವಾದ ಸ್ಥಳ ಕೋಟೆಯನ್ನು ಒಳಗೊಂಡಿದ್ದು, ಸುರಂಗ ಮಾರ್ಗಗಳೂ ಇವೆ ಎನ್ನಲಾಗಿದೆ.
ದಿ ಟೈಮ್ಸ್ ಆಫ್ ಇಸ್ರೇಲ್, ಇರಾನ್ ಇಂಟರ್ನ್ಯಾಷನಲ್ ಪ್ರಕಟಿಸಿದ ವರದಿಯ ಪ್ರಕಾರ, ಟೆಹ್ರಾನ್ ಮೇಲೆ ಅಮೆರಿಕದ ದಾಳಿಯ ಅಪಾಯ ಹೆಚ್ಚಾಗಿದೆ ಎಂದು ಇರಾನ್ ಹಿರಿಯ ಅಧಿಕಾರಿಗಳು ನಿರ್ಣಯಿಸಿದ ನಂತರ ಖಮೇನಿ ಭೂಗತ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ. ಖಮೇನಿ ಇರುವ ಬಂಕರ್ ಇರಾನ್ನ ಸರ್ವೋಚ್ಚ ನಾಯಕನ ಭದ್ರತೆಗಾಗಿ ವಿನ್ಯಾಸಗೊಳಿಸಲಾದ ಸುರಂಗ ಮಾರ್ಗಗಳ ವ್ಯವಸ್ಥೆಯನ್ನು ಹೊಂದಿದೆ ಎಂದು ವರದಿಯಾಗಿದೆ. ಆದರೆ, ಇರಾನ್ನ ಅಧಿಕಾರಿಗಳು ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಖಮೇನಿ ತಲೆಮರೆಸಿಕೊಂಡಿದ್ದರೂ ಅವರ ಮೂರನೇ ಮಗ ಮಸೌದ್ ಖಮೇನಿ ತನ್ನ ತಂದೆಯ ಕಚೇರಿಯಲ್ಲಿ ದೈನಂದಿನ ಕಾರ್ಯಾಚರಣೆಗಳನ್ನು ವಹಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಪ್ರತಿಭಟನಾಕಾರರ ಮೇಲಿನ ಹಿಂಸಾತ್ಮಕ ದಮನದ ಬಗ್ಗೆ ಇರಾನ್‌ನ ಹಿರಿಯ ನಾಯಕತ್ವದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಯುದ್ಧದ ಭೀತಿ ಎದುರಾಗಿದೆ.

ಬಿಗ್ ಬಾಸ್ನಿಂದ ಗಿಲ್ಲಿಗೆ ಕಾರು ಸಿಗೋದು ಯಾವಾಗ?

TAGGED:Fear of US attack on Iran; Khamenei shifts to underground location
Share This Article
Facebook Twitter Copy Link Print
Previous Article ಬಿಗ್ ಬಾಸ್ನಿಂದ ಗಿಲ್ಲಿಗೆ ಕಾರು ಸಿಗೋದು ಯಾವಾಗ?
Next Article ನಿವೇದಿತಾ ಗೌಡ ಏನು ಮಾಡುತ್ತಿದ್ದಾರೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?