ಸಾವಿರಾರು ಕೋಟಿಗೆ ಒಡೆಯನಾಗಿರುವ ಚಿರಂಜೀವಿಯ ಒಂದು ದಿನದ ಖರ್ಚು ಎಷ್ಟು?

https://youtube.com/shorts/gtZudXyWr4w?si=eVv568Ju7qGEou9ದ Subscribe ನ್ಯೂಸಿಕ್ಸ್ ಕನ್ನಡ newsics.com ಮೆಗಾಸ್ಟಾರ್ ಅಂದರೆ ತೆಲುಗು ಚಿತ್ರರಂಗದಲ್ಲಿ ಒಂದು ಬ್ರ್ಯಾಂಡ್. 70ರ ದಶಕದ ಅಂತ್ಯದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಚಿರಂಜೀವಿ ಇವತ್ತಿಗೂ ಟಾಲಿವುಡ್‌ನಲ್ಲಿ ನಂಬರ್ ಒನ್ ಹೀರೊ ಆಗಿ ಮಿಂಚುತ್ತಿದ್ದಾರೆ. ‘ಸ್ವಯಂ ಕೃಷಿ’ಯಿಂದ ಒಂದೊಂದೇ ಮೆಟ್ಟಿಲು ಏರಿ ಮುಂದೆ ಸೂಪರ್ ಸ್ಟಾರ್ ಆಗಿ ಬೆಳೆದರು. ತಮ್ಮದೇ ವಿಭಿನ್ನ ಅಭಿನಯ ಹಾಗೂ ಡ್ಯಾನ್ಸ್ ಮೂಲಕ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ಸ್ಥಾನ ಗಳಿಸಿದ್ದಾರೆ. ಟಾಲಿವುಡ್‌ನಲ್ಲಿ ಮೆಗಾ ಸಾಮ್ರಾಜ್ಯವನ್ನೇ ಕಟ್ಟಿದ ಈ ಹೀರೋ, ಯಾರಿಗೂ ತಿಳಿಯದಂತೆ ಸಾಕಷ್ಟು … Continue reading ಸಾವಿರಾರು ಕೋಟಿಗೆ ಒಡೆಯನಾಗಿರುವ ಚಿರಂಜೀವಿಯ ಒಂದು ದಿನದ ಖರ್ಚು ಎಷ್ಟು?