Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವಿಚಾರದಲ್ಲಿ ಜನರಿಗೆ ಹುಚ್ಚುತನ ಬೇಡ – ಕಾವ್ಯಾ ಹೀಗಂದಿದ್ಯಾಕೆ?
ಕರ್ನಾಟಕಪ್ರಮುಖಮನರಂಜನೆ

ಈ ವಿಚಾರದಲ್ಲಿ ಜನರಿಗೆ ಹುಚ್ಚುತನ ಬೇಡ – ಕಾವ್ಯಾ ಹೀಗಂದಿದ್ಯಾಕೆ?

Share
2 Min Read
SHARE

https://youtube.com/shorts/gtZudXyWr4w?si=UfY5tve6iDZ2Rpma

Subscribe ನ್ಯೂಸಿಕ್ಸ್ ಕನ್ನಡ

newsics.com

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಆಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅವರ ಜೊತೆ ಕಾವ್ಯಾ ಶೈವ ಅವರು ತುಂಬ ಕ್ಲೋಸ್ ಆಗಿದ್ದರು. ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತಿದ್ದರು. ಕಾವ್ಯಾ ಶೈವ  ಅವರು 3ನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಸ್ನೇಹ ಎಂದರೆ ಗಿಲ್ಲಿ ಮತ್ತು ಕಾವ್ಯಾ ಅವರದ್ದು. ಇಬ್ಬರೂ ಮನೆಯಲ್ಲಿ , ಪರಸ್ಪರ ನೀಡಿದ ಬೆಂಬಲ ಅಭಿಮಾನಿಗಳ ಗಮನ ಸೆಳೆದಿತ್ತು. ಇದರ ಪರಿಣಾಮವಾಗಿ ಹೊರಗಡೆ ಇವರಿಬ್ಬರ ಬಗ್ಗೆ ಲವ್ ಸ್ಟೋರಿ ಗಾಸಿಪ್ ಗಳು ಹರಡಿದವು.

ಇದೀಗಬೇಲೂರಿನ ನಾಗೇಶ್ವರ ದೇವಸ್ಥಾನದಲ್ಲಿ ಗಿಲ್ಲಿ ಹಾಗೂ ಕಾವ್ಯಾ ಅವರಿಗೆ ಬೇಗ ಕಂಕಣ ಭಾಗ್ಯ ಕೂಡಿ ಬರಲಿ ಎಂದು ಅಭಿಮಾನಿಯೊಬ್ಬರು ಪ್ರಾರ್ಥಿಸಿದ್ದರು. ಅದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಅಶ್ವವೇಗ ವಾಹಿನಿ ಸಂದರ್ಶನದಲ್ಲಿ ಕಾವ್ಯಾಗೆ ಪ್ರಶ್ನೆ ಎದುರಾಗಿತ್ತು. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಕಾವ್ಯಾ ಪ್ರತಿಕ್ರಿಯಿಸಿ ಗಿಲ್ಲಿ ಜೊತೆ ಮದುವೆ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಇಬ್ಬರಿಗೂ ಟಾಪ್ -2 ಹಂತದವರೆಗೆ ಹೋಗುವ ಆಸೆ ಇತ್ತು. ಗಿಲ್ಲಿ ಕನಸು ಅದೇ ಆಗಿತ್ತು. ಈ ಬಗ್ಗೆ ಶೋನಲ್ಲಿ ಹೇಳಿಕೊಂಡಿದ್ದರು. ಒಂದು ಹಂತದಲ್ಲಿ ಗಿಲ್ಲಿಯಿಂದ ದೂರಾಗಿ ಏಕಾಂಗಿ ಆಡಬೇಕು ಎಂದು ಕಾವ್ಯಾ ಬಯಸಿದ್ದರು. ಆದರೆ ಗಿಲ್ಲಿ ಮಾತ್ರ ಆಕೆಯನ್ನು ಬಿಟ್ಟುಕೊಡಲಿಲ್ಲ. ಇಬ್ಬರ ನಡುವೆ ಆತ್ಮೀಯ ಸ್ನೇಹ ಬೆಳೆದಿದೆ. ಹಾಗಾಗಿ ಇಬ್ಬರೂ ಮದುವೆ ಆಗ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಅವರಿಬ್ಬರು ಮದುವೆ ಆಗಬೇಕು ಎಂದು ಕೆಲವರು ಭಾವಿಸುತ್ತಿರುವುದು ಇದೆ. ಆದರೆ ಅಷ್ಟೆಲ್ಲ ಹುಚ್ಚುತನ ಬೇಡ ಎಂದು ಕಾವ್ಯಾ ಹೇಳಿದ್ದಾರೆ.

ನಾನು ಗಿಲ್ಲಿಯನ್ನು ಆ ದೃಷ್ಟಿಯಲ್ಲಿ ನೋಡೇಯಿಲ್ಲ. ಸ್ನೇಹಿತನಾಗಿ ನಮ್ಮಿಬ್ಬರ ನಡುವೆ ಬಾಂಧವ್ಯ ಮೂಡಿದೆ. ಅದು ಬಿಟ್ಟು ಗಿಲ್ಲಿಯನ್ನು ಮದುವೆ ಆಗಬೇಕು ಎನ್ನುವ ದೃಷ್ಟಿಯಲ್ಲಿ ನೋಡಿಲ್ಲ. ನಾನು ಮಾನಸಿಕವಾಹಿ ಮದುವೆ, ರಿಲೇಷನ್‌ಶಿಪ್ ಅದಕ್ಕೆಲ್ಲಾ ಸಿದ್ಧಳಿಲ್ಲ. ಹಾಗಾಗಿ ಆ ಶುದ್ಧ ಸ್ನೇಹ ಅದೇರೀತಿ ಇರಲಿ. ಈ ವಿಚಾರದಲ್ಲಿ ಜನರಿಗೆ ಅಷ್ಟು ಕ್ರೇಜ್, ಹುಚ್ಚುತನ ಬೇಡ ಅನ್ನಿಸುತ್ತೆ” ಎಂದು ಕಾವ್ಯಾ ಹೇಳಿದ್ದಾರೆ.

https://www.instagram.com/reel/DTz765EEc6u/?igsh=aWZxcWpneXJnNDls

https://www.newsics.com/2026/01/26/how-much-does-chiranjeevi-who-is-worth-thousands-of-crores-spend-in-a-day/

 

TAGGED:People don't need to be crazy about this issue - why did Kavya do this?
Share This Article
Facebook Twitter Copy Link Print
Previous Article ಸಾವಿರಾರು ಕೋಟಿಗೆ ಒಡೆಯನಾಗಿರುವ ಚಿರಂಜೀವಿಯ ಒಂದು ದಿನದ ಖರ್ಚು ಎಷ್ಟು?
Next Article I.S. Bindra passes away ಬಿಸಿಸಿಐ ಮಾಜಿ ಅಧ್ಯಕ್ಷ ಐ.ಎಸ್. ಬಿಂದ್ರಾ ವಿಧಿವಶ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?