Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Video viral ಜನಪ್ರಿಯ ನಟಿಯ ವಿಡಿಯೋ ಲೀಕ್: 3 ನಿಮಿಷದ ಮಿಮ್ ದೃಶ್ಯಕ್ಕಾಗಿ ಭಾರೀ ಹುಡುಕಾಟ, ಏನಿದು ಹುಡುಗಾಟ?
ಪ್ರಮುಖಮನರಂಜನೆವಿದೇಶವೈರಲ್

Video viral ಜನಪ್ರಿಯ ನಟಿಯ ವಿಡಿಯೋ ಲೀಕ್: 3 ನಿಮಿಷದ ಮಿಮ್ ದೃಶ್ಯಕ್ಕಾಗಿ ಭಾರೀ ಹುಡುಕಾಟ, ಏನಿದು ಹುಡುಗಾಟ?

Share
2 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

3 ನಿಮಿಷ 24 ಸೆಕೆಂಡ್ ವಿಡಿಯೋ ಲೀಕ್, ಈ ವೈರಲ್ ಕ್ಲಿಪ್‌ಗಾಗಿ ಜನ ಗೂಗಲ್, ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಜಾಲಾಡುತ್ತಿದ್ದಾರೆ. ಯಾರು ಈ ಜನಪ್ರಿಯ ನಟಿ, ಏನಿದು ವಿಡಿಯೋ ಲೀಕ್ ಪ್ರಕರಣ?

ಮೂರು ನಿಮಿಷ 24 ಸೆಕೆಂಡ್ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ.
ನಟಿ, ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಅರೋಹಿ ಮಿಮ್ ಅವರದ್ದು ಎನ್ನಲಾದ ಈ ವಿಡಿಯೋಗಾಗಿ ಜನ ಎಲ್ಲಿಲ್ಲದ ಹುಡುಕಾಟ ನಡೆಸುತ್ತಿದ್ದಾರೆ.

ಗೂಗಲ್, ಎಕ್ಸ್, ಇನ್‌ಸ್ಟಾಗ್ರಾಂ ಸಿಕ್ಕ ಸಿಕ್ಕ ಸೈಟ್‌ಗಳಲ್ಲೆಲ್ಲ ಜನರು ಹುಡುಕಾಡುತ್ತಿದ್ದಾರೆ. ಏಕಾಏಕಿ ಅರೋಹಿ ಮಿಮ್ ವೈರಲ್ ಕ್ಲಿಪ್ ಟ್ಯಾಗ್ ಮಿಲಿಯನ್ ಸರ್ಚ್ ಕಂಡಿದೆ.
ಅರೋಹಿ ಮಿಮ್ ಬಾಂಗ್ಲಾದೇಶದ ಜನಪ್ರಿಯ ನಟಿ. ಟಿಕ್‌ಟಾಕ್ ಮೂಲಕ ಜನಪ್ರಿಯರಾದ ನಟಿ ಹಲವು ಬ್ರ್ಯಾಂಡ್ ಪ್ರಮೋಶನ್‌ಗಳ ಮೂಲಕ ಬಾಂಗ್ಲಾದೇಶ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.

ಬಾಂಗ್ಲಾದೇಶದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯರಾಗಿರುವ ಅರೋಹಿ ಮಿಮ್ ಅವರದ್ದು ಎನ್ನಲಾದ 3 ನಿಮಿಷದ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಅರೋಹಿ ಮಿಮ್ ವಿಡಿಯೋ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಹಲವರು ವೀಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ ಎಂದು ಹಲವು ಲಿಂಕ್ ನೀಡಿದ್ದಾರೆ. ಜನರು ವಿಡಿಯೋಗಾಗಿ ಲಿಂಕ್ ಕ್ಲಿಕ್ ಮಾಡುತ್ತಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ನಕಲಿ ಎಂದು ಹೇಳಲಾಗುತ್ತಿದೆ.

ಉದ್ದೇಶಪೂರ್ವಕವಾಗಿ ನಕಲಿ ವಿಡಿಯೋ ಸೃಷ್ಟಿಸಿ ಹರಿಬಿಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಅರೋಹಿ ಮಿಮ್ ವಿಡಿಯೋ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಇದು ಸೈಬರ್ ವಂಚನೆ ಮತ್ತೊಂದು ದಾರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕೆಲ ವಿಡಿಯೋಗಳು ಹರಿದಾಡುತ್ತಿರುವುದು ನಿಜ. ಆದರೆ ನಿಜಕ್ಕೂ ಇದು ನಟಿ ಅರೋಹಿ ಮಿಮ್ ವಿಡಿಯೋ ಅಥವಾ ನಕಲಿ ವಿಡಿಯೋ ಅನ್ನೋದು ಸ್ಪಷ್ಟವಾಗಿಲ್ಲ.
ಘಟನೆ ಸಂಬಂಧ ಅರೋಹಿ ಮಿಮ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಘಟನೆ ಸಂಬಂಧ ತಮ್ಮ ಸೋಶಿಯಲ್ ಮೀಡಿಯಾ ಅಥವಾ ಮಾಧ್ಯಮಗಳ ಮುಂದೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಆದರೆ ಸೋಶಿಯಲ್ ಮೀಡಿಯಾಗಲ್ಲಿ ಕೋಲಾಹಲ ಎಬ್ಬಿಸಿರುವುದು ಸ್ಪಷ್ಟ.ಇದಕ್ಕೂ ಮುನ್ನ ಇದೇ ರೀತಿ ವೈರಲ್ ವಿಡಿಯೋ ಎಂದು ವಿವಾದ ಸೃಷ್ಟಿಯಾಗಿತ್ತು.
ಬಾಂಗ್ಲಾದೇಶದ ಢಾಕಾದಲ್ಲಿ ನೆಲೆಸಿರುವ ಅರೋಹಿ ಅತಿ ಕಡಿಮೆ ಅವಧಿಯಲ್ಲಿ ಸ್ಟಾರ್ ಆಗಿ ಮಿಂಚಿದ್ದಾರೆ. ಅರೋಹಿ ಮಿಮ್ ಸೌಂದರ್ಯಕ್ಕೆ ಬಾಂಗ್ಲಾದೇಶದ ಸಿನಿಮಾ ಕ್ಷೇತ್ರವೇ ಫಿದಾ ಆಗಿದೆ. ಇನ್ನು ಕೆಲ ಟಿವಿ ಶೋಗಳಲ್ಲಿ ಅರೋಹಿ ಮಿಮ್ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿ, ನಟಿಯಾಗಿ ಗಮನ ಸೆಳೆದಿದ್ದಾರೆ.

ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋ ವೈರಲ್; 19ರ ಯುವತಿಗೆ ಬ್ಲ್ಯಾಕ್ಮೆಲ್

ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; FSL ವರದಿ ಹೇಳಿದ್ದೇನು?

TAGGED:Popular actress' video leaked: Massive search for 3-minute scenewho is Mim?
Share This Article
Facebook Twitter Copy Link Print
Previous Article ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋ ವೈರಲ್; 19ರ ಯುವತಿಗೆ ಬ್ಲ್ಯಾಕ್ಮೆಲ್
Next Article ಗಿಲ್ಲಿ ನಟ -ಗೃಹ ಸಚಿವ ಪರಮೇಶ್ವರ ಭೇಟಿ ಬೆನ್ನಲ್ಲೇ ಹೊಸ ವಿವಾದ! –

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?