Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧಾರಾವಾಹಿಗಳಲ್ಲಿ ಅವಕಾಶ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್‌ಗೆ ಅಪ್ಲೋಡ್‌
ದೇಶಪ್ರಮುಖ

ಧಾರಾವಾಹಿಗಳಲ್ಲಿ ಅವಕಾಶ ಕೊಡಿಸೋದಾಗಿ ನಂಬಿಸಿ ಲೈಂಗಿಕ ಕಿರುಕುಳ! ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಇಂಟರ್ನೆಟ್‌ಗೆ ಅಪ್ಲೋಡ್‌

Share
1 Min Read
SHARE

https://youtube.com/shorts/gtZudXyWr4w?si=VZF2yCjWmJSWkx_B

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ  : ಧಾರವಾಹಿಗಳಲ್ಲಿ    ಅವಕಾಶ ಕೊಡಿಸುವುದಾಗಿ ನಂಬಿಸಿ ಮಹಿಳಾ ಕಲಾವಿದೆಯೊಬ್ಬರನ್ನು ಲೈಂಗಿಕ ಕಿರುಕುಳ ನೀಡಿ, ಆಕೆಯ ಅಶ್ಲೀಲ ವಿಡಿಯೋಗಳನ್ನು ಇಂಟರ್ನೆಟ್‌ಗೆ ಹರಿಬಿಟ್ಟಿರುವ  ಘಟನೆ ಮಾಯಾನಗರಿ ಮುಂಬೈನಲ್ಲಿ ನಡೆದಿದೆ.

ಸಂತ್ರಸ್ತೆ ಕಳೆದ ನಾಲ್ಕು ವರ್ಷಗಳಿಂದ ಪತಿ ಮತ್ತು ಮಕ್ಕಳೊಂದಿಗೆ ಮುಂಬೈನಲ್ಲಿ ವಾಸವಿದ್ದು, ಸೋಷಿಯಲ್ ಮೀಡಿಯಾ ರೀಲ್ಸ್ ಮೂಲಕ ಗುರುತಿಸಿಕೊಂಡಿದ್ದರು. ಜುಲೈ 2025ರಲ್ಲಿ ಸಲ್ಮಾನ್ ಎಂಬಾತ ಕರೆ ಮಾಡಿ ಪಾಡ್‌ಕ್ಯಾಸ್ಟ್‌ನಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿದ್ದ. ನಂತರ ಸೋನಿಯಾ ಗುಪ್ತಾ ಎಂಬ ಮಹಿಳೆಯ ಪರಿಚಯ ಮಾಡಿಕೊಟ್ಟು, ಆಕೆಯ ಮನೆಗೆ ಸಂತ್ರಸ್ತೆಯನ್ನು ಕರೆಯಿಸಿಕೊಳ್ಳಲಾಗಿತ್ತು.

ಸೋನಿಯಾ ಗುಪ್ತಾ ತನ್ನನ್ನು ಯೂಟ್ಯೂಬ್ ಕಂಟೆಂಟ್ ಕ್ರಿಯೇಟರ್ ಎಂದು ಪರಿಚಯಿಸಿಕೊಂಡು, ಶೂಟಿಂಗ್ ನೆಪದಲ್ಲಿ ಸಂತ್ರಸ್ತೆಗೆ ಅಮಲು ಪದಾರ್ಥಗಳನ್ನು ನೀಡುತ್ತಿದ್ದಳು ಎನ್ನಲಾಗಿದೆ. ಆಗಸ್ಟ್ 2025 ರಲ್ಲಿ ಕೇರಳ ಮತ್ತು ಗೋವಾ ಪ್ರವಾಸಕ್ಕೆಂದು ಕರೆದೊಯ್ದ ತಂಡ, ಅಲ್ಲಿನ ಹೋಟೆಲ್‌ವೊಂದರಲ್ಲಿ ಮೊಬೈಲ್‌ಗಳನ್ನು ಕಸಿದುಕೊಂಡು ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದೆ. ತಾನು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ತನಗೆ ಮಾದಕ ದ್ರವ್ಯ ನೀಡಿ ಶೋಷಣೆ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿನಲ್ಲಿ ವಿವರಿಸಿದ್ದಾರೆ.

ಜೂಜು ಮತ್ತು ಮೋಜಿನ ವಿಡಿಯೋಗಳ ಚಿತ್ರೀಕರಣ ಎಂದು ನಂಬಿಸಿ, ಅಸಲಿಗೆ ಆಕೆಯ ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ಜನವರಿ 2026 ರಲ್ಲಿ ಸಂತ್ರಸ್ತೆಯ ಸಂಬಂಧಿಕರೊಬ್ಬರು ಅಶ್ಲೀಲ ವೆಬ್‌ಸೈಟ್‌ನಲ್ಲಿ ಇವರ ವಿಡಿಯೋ ನೋಡಿ ವಿಷಯ ತಿಳಿಸಿದಾಗ ಅಸಲಿ ಸತ್ಯ ಬಯಲಾಗಿದೆ.

ವಿಡಿಯೋ ಡಿಲೀಟ್ ಮಾಡುವಂತೆ ಕೇಳಿದಾಗ ಆರೋಪಿ ಸೋನಿಯಾ ಗುಪ್ತಾ ಸಂತ್ರಸ್ತೆಗೆ ಕೊಲೆ ಬೆದರಿಕೆ ಹಾಕಿದ್ದಾಳೆ. ಸಂತ್ರಸ್ತೆ ಸಮ್ತಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬೃಹತ್ ದಂಧೆಯ ಹಿಂದಿರುವ ಕಿಡಿಗೇಡಿಗಳಿಗಾಗಿ ಬಲೆ ಬೀಸಿದ್ದಾರೆ.

 

https://www.newsics.com/2026/01/26/heart-attack-while-meditating-devotee-who-came-to-see-datta-and-became-divine/

TAGGED:Sexual harassment on the pretext of being given a chance in serials!
Share This Article
Facebook Twitter Copy Link Print
Previous Article ಧ್ಯಾನ ಮಾಡುತ್ತಿದ್ದಾಗ ಹೃದಯಾಘಾತ : ದತ್ತನ ದರ್ಶನಕ್ಕೆ ಬಂದು ದೈವಾಧೀನರಾದ ಭಕ್ತ
Next Article ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?