Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಗ್ ಬಾಸ್ ಮಾಜಿ ಸ್ಪರ್ಧಿ ಜತೆ ಕಾಣಿಸಿಕೊಂಡ ಯುಜ್ವೇಂದ್ರ ಚಾಹಲ್‌ – ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

ಬಿಗ್ ಬಾಸ್ ಮಾಜಿ ಸ್ಪರ್ಧಿ ಜತೆ ಕಾಣಿಸಿಕೊಂಡ ಯುಜ್ವೇಂದ್ರ ಚಾಹಲ್‌ – ವಿಡಿಯೋ ನೋಡಿ

Share
1 Min Read
SHARE

https://youtube.com/shorts/gtZudXyWr4w?si=P9t19Dsyh16MEdw5

Subscribe ನ್ಯೂಸಿಕ್ಸ್ ಕನ್ನಡ

newsics.com

ಧನಶ್ರೀ 2025 ರಲ್ಲಿ ಯುಜ್ವೇಂದ್ರ ಚಾಹಲ್‌ಗೆ ವಿಚ್ಛೇದನ ನೀಡಿದರು. ಅಂದಿನಿಂದ, ಯುಜ್ವೇಂದ್ರ ಚಾಹಲ್ ಅವರ ಹೆಸರು ಆರ್‌ಜೆ ಮಹ್ವಾಶ್‌ ಜೊತೆ ಕೇಳಿ ಬಂದಿತ್ತು. ಅಲ್ಲದೆ, ಇಬ್ಬರೂ ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಇವರಿಬ್ಬರ ಸಂಬಂಧದಲ್ಲಿ ಬಿರುಕು ಉಂಟಾಗಿದೆ ಎಂಬ ವರದಿಗಳು ಬರುತ್ತಿವೆ. ಇದಲ್ಲದೆ, ಮಹ್ವಾಶ್ ನಂತರ, ಚಹಲ್ ಅವರ ಹೆಸರು ಬೇರೊಬ್ಬ ಚೆಲುವೆ ಜೊತೆ ಕೇಳಿ ಬಂದಿದೆ.

ಇಷ್ಟೇ ಅಲ್ಲ ಸುದ್ದಿ ನಿರೂಪಕಿ ಕೂಡ ಹೌದು, ಕ್ರಿಕೆಟ್‌ನ ವರದಿಗಾರ್ತಿ ಕೂಡ ಹೌದು ಶೆಫಾಲಿ. ಲೆಜೆಂಡ್ಸ್ ಕ್ರಿಕೆಟ್ ಟ್ರೋಫಿ, ಸಿಸಿಎಲ್, ವುಮೆನ್ಸ್ ಕ್ರಿಕೆಟ್ ಲೀಗ್, ಸೇರಿ ಅನೇಕ ಪಂದ್ಯಾವಳಿಗಳ ನಿರೂಪಣೆಯನ್ನು ಶೆಫಾಲಿ ಮಾಡಿದ್ದಾರೆ. ಭಾರತ ಕ್ರಿಕೆಟ್ ತಂಡದವರ ಜೊತೆ ಮಾತ್ರ ಅಲ್ಲ ದೇಶ ವಿದೇಶದ ಅನೇಕ ಕ್ರಿಕೆಟ್ ಪ್ಲೇಯರ್ಸ್‌ಗಳಿಗೆ ಕೂಡ ಶೆಫಾಲಿ ಚಿರಪರಿಚಿತ.

ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಯಜುವೇಂದ್ರ ಚಹಾಲ್ ಹಾಗೂ ಬಿಗ್ ಬಾಸ್ 13ರ ಸ್ಪರ್ಧಿ ಶೆಫಾಲಿ ಬಗ್ಗಾ ಕಾಣಿಸಿಕೊಂಡಿದ್ದಾರೆ. ರೆಸ್ಟೋರೆಂಟ್ ಹೊರಭಾಗದಲ್ಲಿ ಮಾಧ್ಯಮಗಳ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಈ ವೇಳೆ ಚಹಾಲ್ ಯಾವುದೇ ಅಳುಕಿಲ್ಲದೆ ಕ್ಯಾಮೆರಾ ಎದುರಿಸಿದ್ದರೆ, ಶೆಪಾಲಿ ಬಗ್ಗಾ ಮರೆಮಾಚುವ ಪ್ರಯತ್ನ ಮಾಡಿದ್ದಾರೆ.

ಯಜುವೇಂದ್ರ ಚಹಾಲ್ ಹಾಗೂ ಶೆಫಾಲಿ ಬಗ್ಗಾ ತಮ್ಮ ಭೇಟಿಯನ್ನು ಗೌಪ್ಯವಾಗಿಟ್ಟಿದ್ದಾರೆ. ಮಾಧ್ಯಮಗಳಲ್ಲಿ ಚಹಾಲ್ ಹಾಗೂ ಶೆಫಾಲಿ ಡಿನ್ನರ್ ಡೇಟಿಂಗ್ ಸುದ್ದಿ ಹರಿದಾಡುತ್ತಿದೆ. ಆದರೆ ಈ ಜೋಡಿ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಇಷ್ಟೇ ಅಲ್ಲ ರೆಸ್ಟೋರೆಂಟ್, ಭೇಟಿ ಕುರಿತು ಯಾವುದೇ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಡೇಟ್ ನೀಡಿಲ್ಲ.

https://www.instagram.com/reel/DT50ao3E8PL/?igsh=MWVwMnBlczlsbThpMA==

TAGGED:Yuzvendra Chahal appeared with former Bigg Boss contestant
Share This Article
Facebook Twitter Copy Link Print
Previous Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 26-01-2026, ಸೋಮವಾರ, ಭೀಷ್ಮಾಷ್ಟಮಿ
Next Article ಸಾವಿರಾರು ಕೋಟಿಗೆ ಒಡೆಯನಾಗಿರುವ ಚಿರಂಜೀವಿಯ ಒಂದು ದಿನದ ಖರ್ಚು ಎಷ್ಟು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?