ಪ್ರೀತಿಸಿ ಮದುವೆಯಾಗುವ ಜೋಡಿಗೆ ಈ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ

Subscribe ನ್ಯೂಸಿಕ್ಸ್ ಕನ್ನಡ newsics.com ಪ್ರೀತಿಸಿ ಮದುವೆಯಾಗುವ ಜೋಡಿಗೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಗ್ರಾಮದ ನಿವಾಸಿಗಳು ಸಾಮಾಜಿಕ ಬಹಿಷ್ಕಾರ ಹಾಕುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಕೇಂದ್ರದಿಂದ 50 ಕೀ.ಮೀ ದೂರದಲ್ಲಿರುವ ಪಂಚೇವಾ ಗ್ರಾಮದಲ್ಲಿ ಜನವರಿ 23ರಂದು ಈ ಆದೇಶ ಹೊರಡಿಸಲಾಗಿದೆ. ಕಳೆದ ಆರು ತಿಂಗಳಲ್ಲಿ ಗ್ರಾಮದಲ್ಲಿ ಎಂಟು ಜೋಡಿಗಳು ಪೋಷಕರ ಒಪ್ಪಿಗೆ ಇಲ್ಲದೆ ಮದುವೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಿವಾಸಿಗಳು ಹೇಳಿದ್ದಾರೆ. ‘ಪ್ರೀತಿಸಿ ಮದುವೆಯಾಗುವ … Continue reading ಪ್ರೀತಿಸಿ ಮದುವೆಯಾಗುವ ಜೋಡಿಗೆ ಈ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ