Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ
ಕರ್ನಾಟಕಪ್ರಮುಖಮನರಂಜನೆ

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ

Share
1 Min Read
SHARE

 

https://youtube.com/shorts/2dkIPQOWaBI?si=MeR3x4Ryq65sNwNz

Subscribe ನ್ಯೂಸಿಕ್ಸ್ ಕನ್ನಡ

newsics.com

ಸೋಶಿಯಲ್ ಮೀಡಿಯಾವೇ ಹಾಗೆ, ಜನಸಾಮಾನ್ಯರನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಫೇಮಸ್ ಮಾಡಿ ಬಿಡುತ್ತದೆ. ಇಂತಹವರ ಸಾಲಿಗೆ ಬಿರುಗಾಳಿ ಸಿನಿಮಾದ ಹೂವಿನ ಬಾಣದಂತೆ ಹಾಡು ಹಾಡಿದ ಈ ಯುವತಿಯೂ ಸೇರಿಕೊಂಡಿದ್ದಾಳೆ.

ಅಪಶ್ರುತಿಯಲ್ಲಿ ಹಾಡಿ ವೈರಲ್ ಆದ ಮೈಸೂರಿನ ನಿತ್ಯಶ್ರೀ, ಇದೀಗ ಟ್ರೋಲ್‌ಗಳ ನಡುವೆಯೂ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಜೀ ಕನ್ನಡದ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಅವಕಾಶ ಪಡೆದ ನಂತರ ಟೀಕೆ ಹೆಚ್ಚಾಗಿದ್ದರೂ ಈಗ ಬೆಳ್ಳಿಪರದೆಯ ಮೇಲೆ ಮಿಂಚುವ ಅವಕಾಶ ಪಡೆದುಕೊಂಡಿದ್ದಾರೆ.

ಈ ಕುರಿತು ಖುದ್ದು ನಿತ್ಯಶ್ರೀ ಮಾತನಾಡಿದ್ದಾರೆ. ಯಾವ ಸಿನಿಮಾ ಎಂದು ರಿವೀಲ್​ ಮಾಡಲು ಅವರು ಒಪ್ಪಲಿಲ್ಲ. ಅದರಲ್ಲಿ ಯಾವ ರೋಲ್​ ಎಂದು ಕೇಳಿದರೂ, ಇನ್ನೂ ಅದರ ಬಗ್ಗೆ ಹೇಳಲಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಸತ್ಯ ನಿತ್ಯಶ್ರೀ ಅವರನ್ನೂ ಸೀಕ್ರೆಟ್​ ಆಗಿ ಇಟ್ಟಿದ್ದಾರೆ. ಒಟ್ಟಿನಲ್ಲಿ ಅವರಿಗೆ ಈಗ ಬೆಳ್ಳಿಪರದೆಯಲ್ಲಿ ಅವಕಾಶ ಸಿಕ್ಕಿರುವುದು ನಿಜ ಎಂದು ಹೇಳಿದ್ದಾರೆ. ಅಷ್ಟಕ್ಕೂ. ಯಾವಾಗ ನಿತ್ಯಶ್ರೀ ಅವರ ಡಿಮಾಂಡ್​ ಹೆಚ್ಚಾಯ್ತೋ ಅದೇ ಜನರು ಇನ್ನಿಲ್ಲದಂತೆ ಟ್ರೋಲ್​ ಮಾಡುತ್ತಿದ್ದಾರೆ. ಕೆಟ್ಟಕೆಟ್ಟದ್ದಾಗಿ ಈಕೆಗೆ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ. ಆದರೆ, ಇಂಥ ವೈರಲ್​ ಆದವರಿಗೆ ಸಹಜವಾಗಿ ದೊಡ್ಡ ದೊಡ್ಡ ವೇದಿಕೆಗಳಲ್ಲಿ ಅವಕಾಶ ಸಿಗುವುದು ಉಂಟು. ಅದರಂತೆಯೇ ಇದೀಗ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಷೋನಲ್ಲಿ ನಿತ್ಯಶ್ರೀ ಅವರಿಗೆ ಅವಕಾಶ ಸಿಕ್ಕಿದ್ದೇ ಹಲವರ ಕೆಂಗಣ್ಣಿಗೆ ಗುರಿಯಾಗಿದೆ.

https://www.newsics.com/2026/01/27/how-was-rajiv-gowda-arrested-for-threatening-the-civic-commissioner/

TAGGED:A young woman like a flower arrow that entered Sandalwood
Share This Article
Facebook Twitter Copy Link Print
Previous Article ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?
Next Article ಪತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಹಣಕ್ಕೆ ಬೇಡಿಕೆಯಿಟ್ಟ ಪತ್ನಿ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?