Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮತ್ತೊಂದು ಎಟಿಎಂ ದರೋಡೆ : ಹಿಟಾಚಿ ಕಂಪನಿ ಸಿಬ್ಬಂದಿಯಿಂದಲೇ 1.37 ಕೋಟಿ ಲೂಟಿ
ಕರ್ನಾಟಕಪ್ರಮುಖ

ಮತ್ತೊಂದು ಎಟಿಎಂ ದರೋಡೆ : ಹಿಟಾಚಿ ಕಂಪನಿ ಸಿಬ್ಬಂದಿಯಿಂದಲೇ 1.37 ಕೋಟಿ ಲೂಟಿ

Share
1 Min Read
SHARE

https://youtube.com/shorts/gtZudXyWr4w?si=oRYensKyfOlaZ92T

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು :  ಹಿಟಾಚಿ ಎಂಬ ಕಂಪನಿ ಸಿಬ್ಬಂದಿಗಳು ಸುಮಾರು 1.37 ಕೋಟಿ ಲೂಟಿ ಮಾಡಿದ್ದಾರೆ.

ಜ.19 ರಂದು ನಡೆದಿದ್ದ ಎಟಿಎಂ ವಾಹನ ದರೋಡೆ ತಡವಾಗಿ ಬೆಳಕಿಗೆ ಬಂದಿದೆ. ಎಟಿಎಂಗೆ ಹಣ ಹಾಕಲು ಅಧಿಕಾರಿಗಳು ಹೇಳುತ್ತಾರೆ. ಎಟಿಎಂಗಳಿಗೆ ಹಣ ಡೆಪಾಸಿಟ್ ಮಾಡಲು ಕಂಪನಿ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡುತ್ತಾರೆ. ಅಂತೆಯೇ ಕೋರಮಂಗಲದ ಆ್ಯಕ್ಸಿಸ್ ಬ್ಯಾಂಕ್ ನಿಂದ ಸಿಬ್ಬಂದಿಗಳು ಹಣ ಕೊಂಡೊಯ್ದಿದ್ದಾರೆ. ಆದರೆ ಸಿಬ್ಬಂದಿಗಳು ಎಟಿಎಂಗೆ ಹಣ ಹಾಕದೇ ಸುಮಾರು 1.37 ಕೋಟಿ ಲೂಟಿ ಮಾಡಿದ್ದಾರೆ.ಪ್ರವೀಣ್. ಧನಶೇಖರ್, ರಾಮಕ್ಕ, ಹರೀಶ್ ಕುಮಾರ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ಕೂಡಲೇ ಬೆರಳಚ್ಚು ತಜ್ಞರು ಮತ್ತು ಶ್ವಾನದಳದೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/01/27/do-you-feel-heavy-in-the-head-even-though-you-have-slept-well/

 

TAGGED:Another ATM robbery: Rs 1.37 crore looted by Hitachi company staff
Share This Article
Facebook Twitter Copy Link Print
Previous Article ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ
Next Article ಧರ್ಮಸ್ಥಳ ಪಾರ್ಕ್‌ಲ್ಲಿ ಬಿರಿಯಾನಿ ಕಬಾಬ್ ತಿಂದಿದ್ದೇನೆ, ದೇವ್ರ ದಿಂಡ್ರೂ ನಾನು ನಂಬಲ್ಲ :ಡಾಗ್ ಸತೀಶ್ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?