Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ

https://youtube.com/shorts/2dkIPQOWaBI?si=yWrxSqwrmu8x_ve- Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಈಗಾಗಲೇ ನೆರೆಯ ತಮಿಳುನಾಡಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಇದೀಗ ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ಹಲವು … Continue reading Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ