ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ

https://youtube.com/shorts/gtZudXyWr4w?si=1g5qU5YUjZOcjpnY Subscribe ನ್ಯೂಸಿಕ್ಸ್ ಕನ್ನಡ newsics.com ಪ್ರಪಂಚದಲ್ಲಿ ಹಸಿದ ಹೊಟ್ಟೆ ಇದ್ದರೂ ನೆಮ್ಮದಿಯಾಗಿ ನಿದ್ರೆ ಮಾಡುವವರಿಗಿಂತ ಸುಖವಾದ ವ್ಯಕ್ತಿ ಬೇರೆ ಯಾರೂ ಇರಲು ಸಾಧ್ಯವಿಲ್ಲ. ರಾತ್ರಿ ಪೂರ್ತಿ ನಿದ್ರೆ ಚೆನ್ನಾಗಿ ಆದಾಗ ಮಾತ್ರ ದೇಹ ಮತ್ತು ಮನಸ್ಸು ಎರಡೂ ಉಲ್ಲಾಸದಿಂದ ಕೂಡಿರುತ್ತೆ ಎಂದು ಸಾಮಾನ್ಯವಾಗಿ ಎಲ್ಲರೂ ನಂಬುತ್ತಾರೆ, ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ ನಮ್ಮ ದೇಹ ಸ್ಪಂದಿಸುತ್ತದೆ. ಅಂದರೆ ಚೆನ್ನಾಗಿ ನಿದ್ರೆ ಮಾಡಿ ಎದ್ದಾಗಲೂ ಕೂಡ ಆಲಸ್ಯ, ತಲೆ ಭಾರವಾದಂತಹ ಅನುಭವವಾಗುತ್ತದೆ. ಇದು ದೇಹ ನಿಮಗೆ ನೀಡುತ್ತಿರುವ … Continue reading ನಿದ್ರೆ ಸರಿಯಾಗಿ ಆಗಿದ್ದರೂ ಕೂಡ ತಲೆ ಭಾರವಾದಂತೆ ಅನಿಸುತ್ತಾ? ಈ ರೀತಿ ನಿಮಗೂ ಆಗುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ