Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೇಗೆ ಸೆಲ್ಯೂಟ್ ಹೊಡಿಬೇಕು ಅನ್ನೋದು IAS ಅಧಿಕಾರಿಗೆ ಗೊತ್ತಿಲ್ವಾ; ಟ್ರೋಲ್ ಆದ ಟೀನಾ ದಾಬಿ
ದೇಶಪ್ರಮುಖ

ಹೇಗೆ ಸೆಲ್ಯೂಟ್ ಹೊಡಿಬೇಕು ಅನ್ನೋದು IAS ಅಧಿಕಾರಿಗೆ ಗೊತ್ತಿಲ್ವಾ; ಟ್ರೋಲ್ ಆದ ಟೀನಾ ದಾಬಿ

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಗಣರಾಜ್ಯೋತ್ಸವ ವೇಳೆ ಮಾಡಿದ ಸಣ್ಣ ತಪ್ಪಿನಿಂದ ಟೀನಾ ದಾಬಿ ಮತ್ತೆ ಟ್ರೋಲ್ ಆಗಿದ್ದಾರೆ.
ನಿನ್ನೆ ದೇಶದೆಲ್ಲೆಡೆ ಗಣರಾಜ್ಯೋತ್ಸವ ಆಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಾಯ್ತು. ಹಾಗೆಯೇ ರಾಜಸ್ಥಾನದ ಬರ್ಮೇರ್‌ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲೂ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು. ಆದರೆ ಈ ಸಮಯದಲ್ಲಿ ಐಎಎಸ್ ಅಧಿಕಾರಿ ಟೀನಾ ದಾಬಿ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಈಗ ಟ್ರೋಲ್ ಮಾಡಲಾಗುತ್ತಿದೆ. ಐಎಎಸ್ ಅಧಿಕಾರಿಯಾಗಿ ಧ್ವಜರೋಹಣದ ನಂತರ ಹೇಗೆ ಸೆಲ್ಯೂಟ್ ಹೊಡಿಬೇಕು ಅನ್ನೊದು ಗೊತ್ತಿಲ್ವೇ ಎಂದು ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ಈ ವಿಡಿಯೋದಲ್ಲಿ ಬಾರ್ಮರ್‌ನ ಜಿಲ್ಲಾ ಕಲೆಕ್ಟರೇಟ್ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಾಬಿ ತ್ರಿವರ್ಣ ಧ್ವಜ ಹಾರಿಸುತ್ತಿರುವುದನ್ನು ತೋರಿಸಲಾಗಿದೆ. ಕೆಲವು ಕ್ಷಣಗಳ ನಂತರ, ಅವರು ರಾಷ್ಟ್ರಧ್ವಜದಿಂದ ದೂರ ಸರಿದು ವಿರುದ್ಧ ದಿಕ್ಕಿನಲ್ಲಿ ಸೆಲ್ಯೂಟ್ ಮಾಡಿದ್ದಾರೆ.ಆದರೆ ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರು ತಕ್ಷಣ ಅವರಿಗೆ ಮಾರ್ಗದರ್ಶನ ನೀಡಿದ್ದು, ಕೂಡಲೇ ತಮ್ಮ ತಪ್ಪನ್ನು ಸರಿಪಡಿಸಿಕೊಂಡ ಅವರು ತಕ್ಷಣ ತಮ್ಮ ಸ್ಥಾನವನ್ನು ಸರಿಪಡಿಸಿಕೊಂಡು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಮಾಡಿದರು.

ಕೆಲ ಸೆಕೆಂಡ್‌ಗಳಲ್ಲಿ ಈ ಘಟನೆ ನಡೆದಿದ್ದರೂ ಈ ಕ್ಲಿಪ್‌ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ವೈರಲ್ ಆಗಿದೆ. ಅನೇಕರು ಅವರನ್ನು ಟೀಕಿಸಲು ಶುರು ಮಾಡಿದರೆ ಇನ್ನೂ ಅನೇಕರು ಅವರನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದರು. ಕೆಲವು ಸೋಶಿಯಲ್ ಮೀಡಿಯಾ ಬಳಕೆದಾರರು ಈ ಕ್ಷಣವನ್ನು ಉದ್ಘಾಟನೆ ಸಮಾರಂಭದ ಸಮಯದಲ್ಲಿ ನಡೆದ ಶಿಷ್ಟಾಚಾರದ ದೋಷ ಎಂದು ಬಣ್ಣಿಸಿದರೆ, ಇನ್ನು ಕೆಲವರು ಇದು ನೇರ ಸಾರ್ವಜನಿಕ ಕಾರ್ಯಕ್ರಮದ ಸಮಯದಲ್ಲಿ ಸಂಭವಿಸಿದ ಸಣ್ಣ ಮತ್ತು ಅರ್ಥವಾಗುವಂತಹ ಲೋಪ ಎಂದು ವಾದಿಸಿದರು.

Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ

TAGGED:Does an IAS officer know how to salute?
Share This Article
Facebook Twitter Copy Link Print
Previous Article Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ
Next Article ಭಾರತ-ಯುರೋಪ್ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದ: ಪ್ರಧಾನಿ ಮೋದಿ ಹೇಳಿದ್ದೇನು?

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?