Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
ಕರ್ನಾಟಕದೇಶಪ್ರಮುಖ

ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

Share
1 Min Read
SHARE

https://youtube.com/shorts/gtZudXyWr4w?si=cguPdh3wv-BZtW2C

Subscribe ನ್ಯೂಸಿಕ್ಸ್ ಕನ್ನಡ

newsics.com

ಉತ್ತರಕಾಶಿ :  ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧಿಸಲು ತೀರ್ಮಾನಿಸಲಾಗಿದೆ.

ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ 2 ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ.

ಬದರಿನಾಥ-ಕೇದಾರನಾಥ ಧಾಮ ಸೇರಿದಂತೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ  ನಿಯಂತ್ರಿಸುವ ಎಲ್ಲಾ ದೇವಾಲಯಗಳಿಗೆ ಹಿಂದೂಯೇತರರ ನಿಷೇಧವು ಅನ್ವಯಿಸುತ್ತದೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಮುಂಬರುವ ದೇವಾಲಯ ಸಮಿತಿ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗುವುದು

https://www.newsics.com/2026/01/27/wife-in-bed-with-two-people-at-the-same-time/

TAGGED:Entry of non-Hindus banned in Badrinath and Kedarnath temples
Share This Article
Facebook Twitter Copy Link Print
Previous Article ಒಂದೇ ಸಮಯ ಇಬ್ಬರ ಜೊತೆ ಮಂಚದಲ್ಲಿ ಪತ್ನಿ, ಮುಂದೆನಾಯ್ತು?
Next Article ದೈಹಿಕ ಸಂಪರ್ಕ ನಡೆಸದೇ ಮಗು ಹೇಗೆ? DNA ಟೆಸ್ಟ್‌ಗೆ ಹೈಕೋರ್ಟ್ ಆದೇಶ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?