Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 1 ವರ್ಷದ ಮಗುವನ್ನ ಕೊಲೆಗೈದ ತಂದೆ – ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ಅಸಲಿ ರಹಸ್ಯ ಬಯಲು
ಪ್ರಮುಖದೇಶ

1 ವರ್ಷದ ಮಗುವನ್ನ ಕೊಲೆಗೈದ ತಂದೆ – ಪೋಸ್ಟ್ ಮಾರ್ಟಂ ವರದಿಯಲ್ಲಿ ಸಾವಿನ ಅಸಲಿ ರಹಸ್ಯ ಬಯಲು

Share
1 Min Read
SHARE

https://youtube.com/shorts/2dkIPQOWaBI?si=RE-4IxPTYU5XDYoF

Subscribe ನ್ಯೂಸಿಕ್ಸ್ ಕನ್ನಡ

newsics.com

ತಿರುವನಂತಪುರಂ: 1 ವರ್ಷದ ಮಗುವಿನ ಸಾವಿನ ಪ್ರಕರಣದಲ್ಲಿ ಸ್ಫೋಟಕ ರಹಸ್ಯ ಬಯಲಾಗಿದೆ. ಸೆಕ್ಸ್‌ ಗೆ ಅಡ್ಡಿಪಡಿಸಿದ್ದಕ್ಕೆ ತಂದೆಯೇ ಮಗುವನ್ನ ಕೊಲೆಗೈದಿರುವುದು ಬೆಳಕಿಗೆ ಬಂದಿದೆ.

ಜನವರಿ 16 ರಂದು ಐಕಾರವಿಳಕ್ಕಂನ ಕವಲಕುಲಂನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಶಿಜಿಲ್ ಮತ್ತು ಕೃಷ್ಣಪ್ರಿಯಾ ದಂಪತಿ ತಮ್ಮ 1 ವರ್ಷದ ಮಗು ಇಹಾನ್ (ಅಪ್ಪು) ನನ್ನ ಆಸ್ಪತ್ರೆಗೆ ಕರೆತಂದಿದ್ದರು. ಬಿಸ್ಕೆಟ್‌, ದ್ರಾಕ್ಷಿ ತಿಂದ ಬಳಿಕ ಮಗು  ಕುಸಿದು ಬಿದ್ದಿದೆ ಎಂದು ಇಬ್ಬರೂ ಹೇಳಿದ್ದರು. ಬಳಿಕ ತುರ್ತು ವಿಭಾಗದಲ್ಲಿ ಇಹಾನ್‌ನನ್ನ ಪರೀಕ್ಷಿಸಿದ ವೈದ್ಯರು ಅವನ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದನ್ನ ಪತ್ತೆಹಚ್ಚಿದ್ದರು.

ಪ್ರಾಥಮಿಕ ವಿಚಾರಣೆ ಬಳಿಕ ದಂಪತಿಯನ್ನ ಮನೆಗೆ ಕಳಿಸಿದ್ದ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಹಾಗೂ ಫೊರೆನ್ಸಿಕ್ ರಿಪೋರ್ಟ್ ಬಂದ ಬಳಿಕ ಪುನಃ ವಿಚಾರಣೆಗೆ ಕರೆಸಿದರು. ಈ ಸಂದರ್ಭದಲ್ಲಿ ಪತ್ನಿ ನೀಡಿದ ಹೇಳಿಕೆ ಪ್ರಕರಣಕ್ಕೆ ಟ್ವಿಸ್ಟ್‌ ನೀಡಿತು.

ಘಟನೆ ನಡೆದ ದಿನ ರಾತ್ರಿ ಗಂಡ ಹೆಂಡತಿ ಸೆಕ್ಸ್ ವೇಳೆ ಮಗು ಅಳೋಕೆ ಶುರು ಮಾಡಿತು. ಇದರಿಂದ ಸಿಟ್ಟಿಗೆದ್ದ ತಂದೆ ಮಗುವನ್ನ ಮಡಿಲಲ್ಲಿಟ್ಟುಕೊಂಡು ಹೊಟ್ಟೆ, ಎದೆ ಭಾಗಕ್ಕೆ ಕೈಯಲ್ಲಿ ಗುದ್ದಿದ್ದಾನೆ. ಈ ಹಿಂದೆಯೂ ಮಗುವನ್ನ ಜೊತೆಯಲ್ಲಿ ಮಲಗಿಸಿದಾಗ ಬೆಡ್ ಶೀಟ್ ನಿಂದ ಮಗುವಿನ ಮುಖ ಮುಚ್ತಿದ್ದ ಅಂತ ಪತ್ನಿ ಕೃಷ್ಣಪ್ರಿಯಾ ಹೇಳಿದ್ದಳು. ಈ ಬೆನ್ನಲ್ಲೇ ಪೋಸ್ಟ್‌ ಮಾರ್ಟಂ ವರದಿಯಲ್ಲೂ ಮಗು ಆಂತರಿಕ ರಕ್ತಸ್ರಾವದಿಂದ ಸಾವನ್ನಪ್ಪಿರುವುದು ದೃಢವಾಗಿತ್ತು.

ಇದೀಗ ತನಿಖೆ ನಡೆಸಿದಾಗ ತಂದೆ ಶಿಜಿಲ್‌ ಸತ್ಯ ಬಾಯ್ಬಿಟ್ಟಿದ್ದು, ಸದ್ಯ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

https://www.newsics.com/2026/01/27/sessions-courts-do-not-have-the-power-to-impose-life-imprisonment-high-court-clarifies/

TAGGED:Father murdered 1-year-old child - postmortem report reveals true mystery of death
Share This Article
Facebook Twitter Copy Link Print
Previous Article ಜೀವಿತಾವಧಿ ಶಿಕ್ಷೆ ವಿಧಿಸುವ ಅಧಿಕಾರ ಸೆಷನ್ಸ್ ಕೋರ್ಟ್ ಗಳಿಗೆ ಇಲ್ಲ: ಹೈಕೋರ್ಟ್ ಸ್ಪಷ್ಟನೆ
Next Article ಹಣ ನೀಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕಲ್ಲಿನಿಂದ ಜಜ್ಜಿ  ಕೊಲೆ ಮಾಡಿದ ಮಗ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?