Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೈಹಿಕ ಸಂಪರ್ಕ ನಡೆಸದೇ ಮಗು ಹೇಗೆ? DNA ಟೆಸ್ಟ್‌ಗೆ ಹೈಕೋರ್ಟ್ ಆದೇಶ
ದೇಶಪ್ರಮುಖ

ದೈಹಿಕ ಸಂಪರ್ಕ ನಡೆಸದೇ ಮಗು ಹೇಗೆ? DNA ಟೆಸ್ಟ್‌ಗೆ ಹೈಕೋರ್ಟ್ ಆದೇಶ

Share
2 Min Read
SHARE

https://youtube.com/shorts/gtZudXyWr4w?si=yALU4qtCj-qMgSWl

Subscribe ನ್ಯೂಸಿಕ್ಸ್ ಕನ್ನಡ

newsics.com

ಇಂದೋರ್  :   ಪತ್ನಿ ಜೊತೆ ದೈಹಿಕ ಸಂಪರ್ಕ ಇಲ್ಲದೆ ಸಮಯದಲ್ಲಿ ಗರ್ಭಿಣಿಯಾಗಿದ್ದು ಹೇಗೆ ಎಂದು ಯೋಧ ಹೈಕೋರ್ಟ್ ಮೊರೆ ಹೋಗಿದ್ದ. ಮೋಸ ಮಾಡಿರುವ ಪತ್ನಿಯಿಂದ ವಿಚ್ಚೇದನ ನೀಡಬೇಕು ಎಂದು ಕೋರಿದ್ದ. ಮನವಿ ಪುರಸ್ಕರಿಸಿದ ಹೈಕೋರ್ಟ್, ಮಗುವಿನ ಡಿಎನ್‌ಎ ಟೆಸ್ಟ್‌ಗೆ ಆದೇಶ ನೀಡಿದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಭಾರತೀಯ ಯೋಧ ಮದುವೆಯಾದ ಬಳಿಕ ಕೆಲ ದಿನಗಳ ಕಾಲ ಪತ್ನಿ ಜೊತೆಗಿದ್ದು ಕರ್ತವ್ಯಕ್ಕೆ ಮರಳಿದ್ದರು.  6 ತಿಂಗಳಿಗೆ ಒಮ್ಮೆ ರಜೆ ಮೇಲೆ ಊರಿಗೆ ಬರುತ್ತಿದ್ದ.    ಆದರೆ ಮತ್ತೊಮ್ಮೆ 8 ತಿಂಗಳ ಬಿಟ್ಟು ರಜೆ ಮೇಲೆ ಬಂದಾಗ  ಪತ್ನಿ ಮೂರು ತಿಂಗಳ ಗರ್ಭಿಣಿ ಎಂದು ಗುಡ್ ನ್ಯೂಸ್ ಹೇಳಿದ್ದಾರೆ. ಕಳೆದ 8 ತಿಂಗಳಿನಿಂದ ಮನೆಗೆ ಮರಳಿಲ್ಲ. ಪತ್ನಿ ಜೊತೆ ಕಳೆದಿಲ್ಲ, ದೈಹಿಕ ಸಂಪರ್ಕ ನಡೆಸಿಲ್ಲ. ಹೀಗಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದು ಹೇಗೆ? 8 ತಿಂಗಳ ಹಿಂದೆ ಬಂದ ಸಂದರ್ಭದಲ್ಲೇ ಪತ್ನಿ ಗರ್ಭಿಣಿಯಾಗಿದ್ದರೆ, 7 ರಿಂದ ತಿಂಗಳ ಗರ್ಭಿಣಿಯಾಗಬೇಕಿತ್ತು. ಪತ್ನಿ ಮೋಸ ಮಾಡಿದ್ದಾಳೆ ಎಂದು ಯೋಧ ಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ಯೋಧ ಹಲವು ಮನವಿ ಮಾಡಿದ್ದಾನೆ. ಪತ್ನಿ ತನಗೆ ಮೋಸ ಮಾಡಿದ್ದಾಳೆ. 2015ರಲ್ಲಿ ಪತ್ನಿ ಮಗುವಿಗೆ ಜನ್ಮ ನೀಡಿದ್ದಾಳೆ . ಪತ್ನಿ, ಮಗುವಿಗೆ ಜೀವನಾಂಶ ನೀಡಲು ಅದು ತನ್ನದೇ ಮಗು ಎಂದು ಸಾಬೀತಾಗಬೇಕು. ನನ್ನ ಮಗುವಾಗಿದ್ದರೆ ಸಂಪೂರ್ಣ ಜವಾಬ್ದಾರಿ ನಿರ್ವಹಿಸಲು ನಾನು ಸಿದ್ದ ಎಂದು ಯೋಧ ಕೋರ್ಟ್‌ನಲ್ಲಿ ಹೇಳಿದ್ದಾನೆ.

ಇತ್ತ ಪತ್ನಿ ಡಿಎನ್‌ಎ ಪರೀಕ್ಷೆ ವಿರೋಧಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಗು ದೊಡ್ಡದಾಗುತ್ತಿದೆ. ಡಿಎನ್‌ಎ ಪರೀಕ್ಷೆಯಿಂದ ಮಗುವಿನ ಖಾಸಗೀತನಕ್ಕೆ ಧಕ್ಕೆಯಾಗಲಿದೆ. ಮಗುವಿನ ಸ್ವಾತಂತ್ರ್ಯ, ಖಾಸಗೀತನದ ಉಲ್ಲಂಘನೆ ಕಾನೂನು ವಿರೋಧಿ ನಡೆ ಎಂದು ಪತ್ನಿ ವಾದಿಸಿದ್ದರು. ಆದರೆ ಹೈಕೋರ್ಟ್ ಯೋಧನ ಪತ್ನಿ ವಾದ ತಳ್ಳಿಹಾಕಿದೆ.

ಪತಿ ಜವಾಬ್ದಾರಿಗಳಿಂದ ಓಡಿ ಹೋಗುತ್ತಿಲ್ಲ, ಮಗುವಿನ ತಂದೆ ಯಾರು, ಅದರ ಹೊಣೆ ಯಾರಿಗೆ ಅನ್ನೋ ವಿಚಾರದಲ್ಲಿ ಸ್ಪಷ್ಟತೆ ಕೇಳುತ್ತಿದ್ದಾರೆ.ಹೀಗಾಗಿ ಮಗುವಿನ ಜವಾಬ್ದಾರಿ ಯಾರು ತೆಗೆದುಕೊಳ್ಳಬೇಕು ಅನ್ನೋದಕ್ಕೆ ಡಿಎನ್ಎ ಟೆಸ್ಟ್‌ಗೆ  ಹೈಕೋರ್ಟ್   ಆದೇಶ ನೀಡಿದೆ.

https://www.newsics.com/2026/01/27/entry-of-non-hindus-banned-in-badrinath-and-kedarnath-temples/

TAGGED:How can a child be born without physical contact? High Court orders DNA test
Share This Article
Facebook Twitter Copy Link Print
Previous Article ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
Next Article ಮದುವೆಯಾದ ಎರಡೇ ವರ್ಷದಲ್ಲಿ ಗೃಹಿಣಿ ಆತ್ಮ*ಹತ್ಯೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?