ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?

https://youtube.com/shorts/2dkIPQOWaBI?si=yWrxSqwrmu8x_ve- Subscribe ನ್ಯೂಸಿಕ್ಸ್ ಕನ್ನಡ newsics.com ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಸೋಮವಾರ ರಾತ್ರಿ (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಆಶ್ರಯ ನೀಡಿದ್ದ ಉದ್ಯಮಿಯ ಕಾರಿನ … Continue reading ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?