ಧರ್ಮಸ್ಥಳ ಪಾರ್ಕ್‌ಲ್ಲಿ ಬಿರಿಯಾನಿ ಕಬಾಬ್ ತಿಂದಿದ್ದೇನೆ, ದೇವ್ರ ದಿಂಡ್ರೂ ನಾನು ನಂಬಲ್ಲ :ಡಾಗ್ ಸತೀಶ್ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

https://youtube.com/shorts/gtZudXyWr4w?si=1q6WWkLE-FRTUNCd Subscribe ನ್ಯೂಸಿಕ್ಸ್ ಕನ್ನಡ newsics.com ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸತೀಶ್ ಮೂರನೇ ವಾರದ ಮಧ್ಯದಲ್ಲೇ ಹೊರ ಹೋದರು. ಅವರಿಗೆ ಸರ್ವೈವ್ ಆಗಲು ಸಾಧ್ಯವಾಗಿರಲಿಲ್ಲ. ಹೊರಗೆ ಅವರು ಸುದ್ದಿ ಆಗುತ್ತಿದ್ದಾರೆ. ವಿವಿಧ ರೀತಿಯ ಸಂದರ್ಶನ ನೀಡುತ್ತಿದ್ದಾರೆ.ಇದೀಗ ನಟ ಡಾಲಿ ಧನಂಜಯ್ ಮಾಂಸಾಹಾರ ಸೇವನೆ ಕುರಿತು ಸಮರ್ಥನೆ ಮಾಡುವ ಭರದಲ್ಲಿ ಧರ್ಮಸ್ಥಳ ಭಕ್ತರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಡಾಲಿ ಧನಂಜಯ್ ಮಾಂಸಾಹಾರ ಸೇವನೆ ಕುರಿತು ಹೇಳಿಕೆ ನೀಡಿದ ಡಾಗ್ ಸತೀಶ್ ಈ ಬಾರಿ ಎಲ್ಲಾ ಲಿಮಿಟ್ … Continue reading ಧರ್ಮಸ್ಥಳ ಪಾರ್ಕ್‌ಲ್ಲಿ ಬಿರಿಯಾನಿ ಕಬಾಬ್ ತಿಂದಿದ್ದೇನೆ, ದೇವ್ರ ದಿಂಡ್ರೂ ನಾನು ನಂಬಲ್ಲ :ಡಾಗ್ ಸತೀಶ್ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ