Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ
ಕರ್ನಾಟಕಪ್ರಮುಖ

Baby sea turtles ಸಮುದ್ರ ಸೇರಿದ ನೂರಕ್ಕೂ ಹೆಚ್ಚು ಕಡಲಾಮೆ ಮರಿ

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಗೋಕರ್ಣ(ಉತ್ತರ ಕನ್ನಡ): ಇಲ್ಲಿನ ಗಂಗೆಕೊಳ್ಳದಲ್ಲಿರುವ ಅರಣ್ಯ ಇಲಾಖೆಯ ಆಮೆ ಸಂರಕ್ಷಣಾ ಕೇಂದ್ರದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ ಕಡಲಾಮೆ ಮರಿಗಳನ್ನು ಮಂಗಳವಾರ ಕಡಲಿಗೆ ಸೇರಿಸಲಾಯಿತು.

ಪ್ರತಿ ವರ್ಷ ಡಿಸೆಂಬರ ತಿಂಗಳಿಂದ ಮೇವರೆಗೆ ಕಡಲಾಮೆಯ ಸಂತಾನ್ಪೋತ್ಪತ್ತಿಯ ಸಮಯವಾಗಿದ್ದು ಈ ಭಾಗದ ಕಡಲತೀರದಲ್ಲಿ ಮೊಟ್ಟೆ ಇಟ್ಟು ಮುಚ್ಚಿ ತೆರಳುತ್ತದೆ. ಇದನ್ನು ಅರಣ್ಯ ಇಲಾಖೆ ಗುರುತಿಸಿ ಸಂರಕ್ಷಣೆ ಮಾಡಿ ಮರಿ ಹೊರ ಬಂದ ನಂತರ ಕಡಲಿಗೆ ಸೇರಿಸಲಾಗುತ್ತದೆ.

ಈ ವರ್ಷ ಅರಣ್ಯ ಇಲಾಖೆಯ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ ಸಿ.ಕೆ. ಮಾರ್ಗದರ್ಶನದಲ್ಲಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೃಷ್ಣ ಗೌಡ, ಹಿರೇಗುತ್ತಿ ವಲಯ ಅರಣ್ಯಾಧಿಕಾರಿ ರಾಜು ನಾಯ್ಕ ಮತ್ತು ಸಿಬ್ಬಂದಿ 24 ಗೂಡು ಪತ್ತೆ ಮಾಡಿ 2348 ಮೊಟ್ಟೆಗಳನ್ನ ಸಂರಕ್ಷಿಸಿದ್ದರು. ಪ್ರಥಮ ಗೂಡಿನಿಂದ ಒಟ್ಟು 103 ಮರಿಗಳು ಹೊರಬಂದಿದ್ದು, ಎಲ್ಲಾ ಮರಿಗಳನ್ನು ಸುರಕ್ಷಿತವಾಗಿ ಕಡಲಿಗೆ ಬಿಡಲಾಗಿದೆ.

ಮುದ್ದಿನ ಗಂಡನಿಗಾಗಿ ಇಬ್ಬರು ಹೆಂಡಿರ ಜಗಳ: ಸಮಸ್ಯೆ ಬಗೆಹರಿಸಲು ಊರಿನ ಮುಖಂಡರು ಮಾಡಿದ್ದೇನು?

TAGGED:More than a hundred baby sea turtles returned to the sea
Share This Article
Facebook Twitter Copy Link Print
Previous Article Hybrid wild cat ರಾಜ್ಯದಲ್ಲಿ 2 ಹೈಬ್ರಿಡ್ ಕಾಡು ಬೆಕ್ಕು ಪತ್ತೆ
Next Article ನೀರು ಬಳಸದೆ ಗ್ಯಾಸ್ ಸ್ಟವ್ ಬರ್ನರ್ ಸ್ವಚ್ಛಗೊಳಿಸಲು ಸಾಧ್ಯನಾ?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?