ಬೆಳ್ಳಿ ಬೆಲೆ ಕಿಲೋಗೆ 3.70 ಲಕ್ಷ ರೂ; ಇಂದಿನ ಬಂಗಾರದ ಬೆಲೆ ಎಷ್ಟು?

https://youtube.com/shorts/2dkIPQOWaBI?si=yWrxSqwrmu8x_ve- Subscribe ನ್ಯೂಸಿಕ್ಸ್ ಕನ್ನಡ newsics.com ಚಿನ್ನ ಹಾಗೂ ಬೆಳ್ಳಿ ಬೆಲೆ ಭಾರಿ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ ಇಂದು 159,820 ರೂಪಾಯಿಗೆ ಏರಿಕೆಯಾಗಿದೆ. ಇಂದ ಚಿನ್ನದ ಬೆಲೆಯಲ್ಲಿ ಶೇಕಡಾ 1.7 ರಷ್ಟು ಏರಿಕೆಯಾಗಿದೆ. ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು ನಿಜ. ಇದರಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ. ಆದರೆ ಬೆಳ್ಳಿಗೆ ಹೋಲಿಸಿದರೆ ಚಿನ್ನದ ಬೆಲೆಯ ಏರಿಕೆ ಕಡಿಮೆ. ಕಳೆದ 48 ಗಂಟೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ ಬರೋಬ್ಬರಿ 35,000 … Continue reading ಬೆಳ್ಳಿ ಬೆಲೆ ಕಿಲೋಗೆ 3.70 ಲಕ್ಷ ರೂ; ಇಂದಿನ ಬಂಗಾರದ ಬೆಲೆ ಎಷ್ಟು?