ಮಲಗುವ ಮುನ್ನ ನೀರು ಕುಡಿಯುವುದರಿಂದಾಗುವ ಏನೆಲ್ಲಾ ಪ್ರಯೋಜನಗಳಿವೆ

Subscribe ನ್ಯೂಸಿಕ್ಸ್ ಕನ್ನಡ newsics.com ಮಲಗುವ ಮುನ್ನ ನೀರು ಕುಡಿಯುವುದರಿಂದ ಯಾವ ರೀತಿಯ ಪ್ರಯೋಜನ ಸಿಗುತ್ತದೆ, ಅತಿಯಾಗಿ ನೀರು ಕುಡಿದರೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಮಲಗುವ ಮುನ್ನ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಕುಡಿಯುವ ನೀರು ದೇಹವನ್ನು ತಂಪಾಗಿಸುತ್ತದೆ ಮತ್ತು ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ. ಇನ್ನು, ಬೆಚ್ಚಗಿನ ನೀರು ಕುಡಿಯುವುದರಿಂದ ಸ್ನಾಯು ನೋವು ಕಡಿಮೆಯಾಗುವುದಲ್ಲದೆ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ. ನಿಂಬೆ ರಸದೊಂದಿಗೆ ಬೆರೆಸಿದ ನೀರು ಕುಡಿಯುವುದರಿಂದ … Continue reading ಮಲಗುವ ಮುನ್ನ ನೀರು ಕುಡಿಯುವುದರಿಂದಾಗುವ ಏನೆಲ್ಲಾ ಪ್ರಯೋಜನಗಳಿವೆ