Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಹಣಕ್ಕೆ ಬೇಡಿಕೆಯಿಟ್ಟ ಪತ್ನಿ
ದೇಶಪ್ರಮುಖವಿದೇಶ

ಪತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಹಣಕ್ಕೆ ಬೇಡಿಕೆಯಿಟ್ಟ ಪತ್ನಿ

Share
1 Min Read
SHARE

https://youtube.com/shorts/2dkIPQOWaBI?si=dqOOJ07vyMmlj6jT

Subscribe ನ್ಯೂಸಿಕ್ಸ್ ಕನ್ನಡ

newsics.com

ಪತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಪತ್ನಿಯೊಬ್ಬಳು ಹಣಕ್ಕೆ ಬೇಡಿಕೆಯಿಟ್ಟ  ಘಟನೆ ಚೀನಾದಲ್ಲಿ ನಡೆದಿದೆ. ತನ್ನ ಪತ್ನಿ ಮೊದಲ ರಾತ್ರಿಯಿಂದಲೇ ತನ್ನ ಜೊತೆ ದೈಹಿಕ ಸಂಬಂಧ ಬೆಳೆಸುವುದಕ್ಕೆ ಹಣ ಕೇಳಿದ ನಂತರ ತಾನು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾಗಿ ಹೇಳಿದ್ದಾರೆ.

ಅಲ್ಲಿನ ಮಾಧ್ಯಮವಾದ ಸೌತ್ ಚೀನಾ ಪೋಸ್ಟ್ ವರದಿ ಪ್ರಕಾರ, ಈ ದಂಪತಿಯನ್ನು ಹಾವೋ ಹಾಗೂ ಕ್ಸುವಾನ್ ಎಂದು ಗುರುತಿಸಲಾಗಿದೆ.

2014ರಲ್ಲೇ ಇವರ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿಯೊಂದಕ್ಕೂ ಹಣ ಕೇಳುವ ಪತ್ನಿ ಕ್ಸುವಾನ್‌ ವಿರುದ್ಧ 2021ರಲ್ಲಿ ಪತಿ ಹಾವೋ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪ್ರತಿ ಬಾರಿಯೂ ದೈಹಿಕ ಸಂಬಂಧ ಬೆಳೆಸುವುದಕ್ಕೆ ಪತ್ನಿ 15 ಯುಎಸ್ ಡಾಲರ್ ಮೊತ್ತಕ್ಕೆ ಅಂದರೆ ಸುಮಾರು 1200 ರೂಪಾಯಿಗೆ ಪತ್ನಿ ಬೇಡಿಕೆ ಇಡುತ್ತಿದ್ದಾಳೆ. ಕೆಲವೊಮ್ಮೆ ಮಾತನಾಡುವುದಕ್ಕೂ ಆಕೆ ಹಣ ಕೇಳುತ್ತಾಳೆ ಎಂದು ಗಂಡ ಆರೋಪ ಮಾಡಿದ್ದಾನೆ.

ಆದರೆ ನಂತರದಲ್ಲಿ ಕ್ಸುವಾನ್ ತಾನು ತನ್ನ ಸಂಸಾರ ಸರಿಯಾಗಿ ಸಾಗುವುದಕ್ಕೆ ಕೆಲಸ ಮಾಡುವುದಾಗಿ ಭರವಸೆ ನೀಡಿದ ನಂತರ ಹಾವೋ ಆಕೆಯ ಹೆಸರಿನಲ್ಲಿ ಆಸ್ತಿಯನ್ನು ಕೂಡ ನೋಂದಣಿ ಮಾಡಿಸಿದ್ದರು. ಆದರೆ ದಂಪತಿಯ ಸಂಬಂಧ ಡ ಹಳಸುತ್ತಲೇ ಹೋಯಿತು. ಹೀಗಾಗಿ ಗಂಡ ಹಾವೋ ಈ ವರ್ಷ ಮತ್ತೆ ತನ್ನ ಪತ್ನಿ ವಿರುದ್ಧ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದು, ಕಳೆದೆರಡು ವರ್ಷಗಳಿಂದ ತಮ್ಮ ನಡುವೆ ಮಾತುಕತೆಯೇ ಇಲ್ಲ ಎಂದು ಹೇಳಿದ್ದಾರೆ.

ಅಗತ್ಯ ಇದ್ದಾಗ ಮೆಸೇಜಿಂಗ್ ಅಪ್ ಮೂಲಕ ಅಷ್ಟೇ ಮಾತುಕತೆ ನಡೆಸುತ್ತಿದ್ದೇವೆ ಎಂದು ಪತಿ ಹಾವೋ ಹೇಳಿದ್ದಾರೆ. ಅಲ್ಲದೇ ತನ್ನ ಪತ್ನಿ ಆಕೆಯ ಸಂಬಂಧಿಕರ ಬಳಿ ತಾನು ಬಹಳ ದಪ್ಪ ಇದ್ದೇನೆ ಹಾಗೂ ಅಸಮರ್ಥ ಎಂದು ಹೇಳಿದ್ದಾಗಿ ಅ ವ್ಯಕ್ತಿ ಬೇಸರ ವ್ಯಕ್ತಪಡಿಸಿದ್ದಾರೆ.

https://www.newsics.com/2026/01/27/a-young-woman-like-a-flower-arrow-that-entered-sandalwood/

TAGGED:Wife demands money to have physical relations with husband
Share This Article
Facebook Twitter Copy Link Print
Previous Article ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ
Next Article ASTRO ಇಂದು ಸಂಜೆ ವೃಷಭ ರಾಶಿಗೆ ಚಂದ್ರನ ಪ್ರವೇಶ: ಈ ರಾಶಿಗಳ ಜನರೇ ಎಚ್ಚರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?