Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮ*ಹತ್ಯೆ

Share
1 Min Read
SHARE

https://youtube.com/shorts/Dd-eFU1bWK0?si=jgXoMGOe_t1IJLV0

Subscribe ನ್ಯೂಸಿಕ್ಸ್ ಕನ್ನಡ

newsics.com

ಧಾರವಾಡ: ಪ್ರತಿಷ್ಠಿತ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರದ ಪಿಜಿ ವ್ಯಾಸಂಗ ಮಾಡುತ್ತಿದ್ದ ಡಾ. ಪ್ರಜ್ಞಾ ಪಾಲೇಗರ್ ಎಂಬ ಯುವತಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮೊದಲ ವರ್ಷದ ಸೈಕಿಯಾಟ್ರಿಕ್ (ಮನೋವೈದ್ಯಶಾಸ್ತ್ರ) ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಕೇವಲ ಎರಡು ವಾರಗಳ ಹಿಂದಷ್ಟೇ ಇವರು ಈ ಸಂಸ್ಥೆಗೆ ಸೇರ್ಪಡೆಯಾಗಿದ್ದರು.

ಪ್ರಜ್ಞಾ ಅವರ ಪೋಷಕರು ಮಗಳನ್ನು ನೋಡಲು ಧಾರವಾಡಕ್ಕೆ ಬಂದಿದ್ದರು. ನಿನ್ನೆಯಷ್ಟೇ ಅವರು ಧಾರವಾಡಕ್ಕೆ ಬಂದು ಮಗಳ ಜೊತೆ ಸಮಯ ಕಳೆದು, ರಾತ್ರಿ ಶಿವಮೊಗ್ಗಕ್ಕೆ ಮರಳಿದ್ದರು.ರಾತ್ರಿ ರೂಮಿನಲ್ಲಿ ಒಬ್ಬಳೇ ಇದ್ದ ಪ್ರಜ್ಞಾ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಇಂದು ಬೆಳಿಗ್ಗೆ ಪ್ರಿಯಾ ಅವರು ರೂಮಿಗೆ ಮರಳಿದಾಗ ಪ್ರಜ್ಞಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಭೇಟಿಯಾಗಿ ತೆರಳಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/01/28/businessmans-daughter-arrested-for-drug-trafficking/

TAGGED:A young woman pursuing a PG degree in psychiatry at the prestigious Dimhans Institute committed suicide.
Share This Article
Facebook Twitter Copy Link Print
Previous Article ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿ ಪುತ್ರಿ ಅರೆಸ್ಟ್
Next Article ಚಿನ್ನಾಭರಣ ಖರೀದಿ ಆಸೆಯಲ್ಲಿದ್ದೋರಿಗೆ ಮತ್ತೆ ಬಿಗ್ ಶಾಕ್ – ಚಿನ್ನ 7,300 ರೂ. ಬೆಳ್ಳಿ 40,500 ರೂ.

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?