Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?
ಕರ್ನಾಟಕಪ್ರಮುಖಮನರಂಜನೆ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?

Share
1 Min Read
SHARE

Subscribe ನ್ಯೂಸಿಕ್ಸ್

ಕನ್ನಡnewsics.com

ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಖ್ಯಾತಿ ಪಡೆದ ಸಂಜನಾ ಬುರ್ಲಿಗೆ ಸದ್ದಿಲ್ಲದೆ, ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ನಟಿ ಸಂಜನಾ ಬುರ್ಲಿ ಅವರು ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಅವರು ನಟಿಸಿ ಗಮನ ಸೆಳೆದರು. ಈಗ ಅವರು ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ.

ಸಂಜನಾ ಅವರು ಮದುವೆ ಆಗುತ್ತಿರುವ ಹುಡುಗನನ್ನೂ ಕೂಡ ಪರಿಚಯಿಸಿದ್ದಾರೆ. ಸಂಜನಾ ಮದುವೆ ಆಗುತ್ತಿರುವ ಹುಡುಗನ ಹೆಸರು ಸಮರ್ಥ್. ಅವರು ಚನ್ನಗಿರಿ ಮೂಲದವರು. ಅವರು ಎಂಬಿಬಿಎಸ್, ಎಂಡಿ ಓದಿದ್ದು, ವೃತ್ತಿಯಲ್ಲಿ ವೈದ್ಯರಾಗಿದ್ದಾರೆ ಎನ್ನಲಾಗಿದೆ.
ಸಂಜನಾ ಅವರು ‘ಪುಟ್ಟಕ್ಕನ ಮಕ್ಕಳು’ ಬಳಿಕ ಕಲರ್ಸ್ನ ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಹಲವು ಎಪಿಸೋಡ್ಗಳನ್ನು ಪೂರ್ಣಗೊಳಿಸಿದೆ. ಹೀಗಿರುವಾಗಲೇ ಸಂಜನಾ ಜೊತೆ ನಿಶ್ಚಿತಾರ್ಥ ನೆರವೇರಿದೆ.

ಚಿನ್ನ ಮತ್ತು ಬೆಳ್ಳಿ ಆಮದು ಯಾಕೆ ಸರ್ಕಾರದ ಕಣ್ಣಿಗೆ ಬಿದ್ದಿದೆ?; ಒಡವೆ ಖರೀದಿ ಮಾಡೋ ಆಸೆ ಇದ್ರೆ ಈಗಲೇ ಮಾಡಿ

TAGGED:Actress Sanjana Burli quietly gets engaged; who is the boy?
Share This Article
Facebook Twitter Copy Link Print
Previous Article ಚಿನ್ನ ಮತ್ತು ಬೆಳ್ಳಿ ಆಮದು ಯಾಕೆ ಸರ್ಕಾರದ ಕಣ್ಣಿಗೆ ಬಿದ್ದಿದೆ?; ಒಡವೆ ಖರೀದಿ ಮಾಡೋ ಆಸೆ ಇದ್ರೆ ಈಗಲೇ ಮಾಡಿ
Next Article 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?