ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?

Subscribe ನ್ಯೂಸಿಕ್ಸ್ ಕನ್ನಡnewsics.com ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಖ್ಯಾತಿ ಪಡೆದ ಸಂಜನಾ ಬುರ್ಲಿಗೆ ಸದ್ದಿಲ್ಲದೆ, ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ನಟಿ ಸಂಜನಾ ಬುರ್ಲಿ ಅವರು ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರು. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಅವರು ನಟಿಸಿ ಗಮನ ಸೆಳೆದರು. ಈಗ ಅವರು ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಸಂಜನಾ ಅವರು ಮದುವೆ ಆಗುತ್ತಿರುವ ಹುಡುಗನನ್ನೂ ಕೂಡ ಪರಿಚಯಿಸಿದ್ದಾರೆ. ಸಂಜನಾ ಮದುವೆ ಆಗುತ್ತಿರುವ ಹುಡುಗನ ಹೆಸರು ಸಮರ್ಥ್. ಅವರು ಚನ್ನಗಿರಿ ಮೂಲದವರು. ಅವರು … Continue reading ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?