ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ

Subscribe ನ್ಯೂಸಿಕ್ಸ್ ಕನ್ನಡ newsics.com ಬಾಲಿವುಡ್‌ ಚಿತ್ರರಂಗದ ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನ ಪಯಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರ ನಿರ್ಧಾರ ಕೇಳಿ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ.ಸುದೀರ್ಘ ವೃತಿ ಬದುಕಿಗೆ ಅರಿಜಿತ್‌ ವಿದಾಯ ಹೇಳಿದ್ದಾರೆ. ಇನ್ಮುಂದೆ ತಾನು ಹೊಸ ಪ್ರಾಜೆಕ್ಟ್‌ಗಳನ್ನು ಒಪ್ಪಿಕೊಳ್ಳುವುದಿಲ್ಲ.ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ, 38 ವರ್ಷದ ಅರಿಜಿತ್‌ ಸಿಂಗ್‌ ಈ ಘೋಷಣೆ ಮಾಡಿರುವುದು, ಅವರ ಅಭಿಮಾನಿಗಳಲ್ಲಿ ಆಘಾತ-ನಿರಾಸೆಗೆ ಕಾರಣವಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿರುವ ಅವರು,’ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಲು ನಿರ್ಧರಿಸಿರುವೆ. … Continue reading ಪ್ಲೇಬ್ಯಾಕ್ ಸಿಂಗಿಂಗ್‌ಗೆ ಅರಿಜಿತ್ ಸಿಂಗ್ ಗುಡ್‌ಬೈ