Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬಿಳಿ ಅಕ್ಕಿಗಿಂತ ಕಪ್ಪು ಅಕ್ಕಿ ಆರೋಗ್ಯದ ವಿಚಾರದಲ್ಲಿ ಇದು ಸೂಪರ್ ಫುಡ್
ಪ್ರಮುಖಆರೋಗ್ಯ

ಬಿಳಿ ಅಕ್ಕಿಗಿಂತ ಕಪ್ಪು ಅಕ್ಕಿ ಆರೋಗ್ಯದ ವಿಚಾರದಲ್ಲಿ ಇದು ಸೂಪರ್ ಫುಡ್

Share
2 Min Read
SHARE

https://youtube.com/shorts/uNeR6uGMCng?si=sqefXJAHYsWLuMM7

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ಕಿಯನ್ನು ಬೆಳೆಯಲಾಗುತ್ತದೆ. ಅಕ್ಕಿ ಸೇವನೆ ಮಾಡುವವರ ಸಂಖೆಯೂ ಭಾರತದಲ್ಲಿ ಹೆಚ್ಚಿದೆ. ಅಕ್ಕಿ ಎಂಬ ವಿಷ್ಯ ಬಂದಾಗ ನಮ್ಮ ಕರ್ನಾಟಕದ ಜನರು ಬಿಳಿ ಅಕ್ಕಿ, ಕೆಂಪು ಅಕ್ಕಿ, ಕುಚಲಕ್ಕಿ ಬಗ್ಗೆ ಮಾತನಾಡ್ತಾರೆ. ಬಹುತೇಕ ಜನರಿಗೆ ಕಪ್ಪು ಅಕ್ಕಿ ಬಗ್ಗೆ ತಿಳಿದಿಲ್ಲ. ಭಾರತದಲ್ಲಿ ಕಪ್ಪು ಅಕ್ಕಿಯನ್ನೂ ಬೆಳೆಯಲಾಗುತ್ತದೆ. ಕಪ್ಪು ಅಕ್ಕಿಯನ್ನು ಮುಖ್ಯವಾಗಿ ಉತ್ತರ ಮತ್ತು ಪೂರ್ವ ಭಾರತದಲ್ಲಿ ಹೆಚ್ಚು ಬಳಸಲಾಗುತ್ತದೆ.

ಅಲ್ಲಿನ ಜನರು ಹೆಚ್ಚು ಆರೋಗ್ಯವಾಗಿರಲು ಇದೂ ಒಂದು ಕಾರಣ. ಕಪ್ಪು ಅಕ್ಕಿ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ವರದಿಗಳ ಪ್ರಕಾರ, ಕಪ್ಪು ಅಕ್ಕಿಯು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಅನೇಕ ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಇದಲ್ಲದೆ, ಇದು ಸಾಕಷ್ಟು ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್ ಅಂಶವನ್ನು ಹೊಂದಿದೆ. ಕಪ್ಪು ಅಕ್ಕಿ ಸೇವಿಸುವುದರಿಂದ ದೇಹವು ಸದೃಢವಾಗಿರುತ್ತದೆ ಮತ್ತು ಆರೋಗ್ಯಕರವಾಗಿರುತ್ತದೆ. ಕಪ್ಪು ಅಕ್ಕಿಯಿಂದ ಏನೆಲ್ಲ ಪ್ರಯೋಜನಗಳಿವೆ ಎಂಬುದನ್ನು ನಾವಿಂದು ಹೇಳ್ತೇವೆ.

ಕಪ್ಪು ಅಕ್ಕಿಯಲ್ಲಿ ಫೈಬರ್‌, ಪ್ರೋಟಿನ್‌, ಕಬ್ಬಿಣ ಅಂಶ ಅಧಿಕವಾಗಿದೆ. ಇದರಿಂದ ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಬಿಳಿ ಅಕ್ಕಿಗಿಂತ ಕಪ್ಪು ಅಕ್ಕಿಯನ್ನು ಅನ್ನ ಮಾಡಿಕೊಂಡು ತಿನ್ನುವುದರಿಂದ ಹೃದಯ ಸಮಸ್ಯೆಗಳನ್ನು ದೂರ ಮಾಡುತ್ತದೆ. ದೇಹದಲ್ಲಿ ಪ್ರತಿ ಹಂತದಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ. ತಿಂದ ಆಹಾರ ಉತ್ತಮವಾಗಿ ಜೀರ್ಣವಾಗುವಂತೆ ನೋಡಿಕೊಳ್ಳುತ್ತದೆ.

ಈ ಅಕ್ಕಿಯಲ್ಲಿರುವ ಆಂಥೋಸಯಾನಿನ್ಸ್‌ ಇದ್ದು ಇವು ಸ್ವತಂತ್ರ ರಾಡಿಕಲ್‌ಗಳನ್ನು ಹೊರ ಹಾಕಲು ಸಹಾಯ ಮಾಡುತ್ತವೆ. ದೇಹದ ಒಳಗೆ ಆಕ್ಸಿಡೇಟಿವ್ ಒತ್ತಡ ಹಾಗೂ ಜೀವಕೋಶಗಳಿಗೆ ವಯಸ್ಸು ಆಗದಂತೆ ರಕ್ಷಣೆ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ಸ್‌ ಕಡಿಮೆ ಮಾಡುವ ಫ್ಲೇವನಾಯ್ಡ್‌ ಮತ್ತು ಫೈಟೊಕೆಮಿಕಲ್ಸ್‌ ಈ ಅಕ್ಕಿ ಅಲ್ಲಿ ಇವೆ. ಕಪ್ಪು ಅಕ್ಕಿ ತಿನ್ನುವುದರಿಂದ ಅಪಧಮನಿಗಳಲ್ಲಿ ಪ್ಲೇಕ್‌ ನಿರ್ಮಾಣದಿಂದ ಹೃದಯ ಸಮಸ್ಯೆಗಳು ಇರುವುದಿಲ್ಲ.

ಕಪ್ಪು ಅಕ್ಕಿ ಒಳಗಿನಿಂದ ದೇಹವನ್ನು ಶುದ್ಧಿಕರಿಸುತ್ತದೆ. ಇದರಲ್ಲಿನ ಫೈಟೊನ್ಯೂಟ್ರಿಯೆಂಟ್ಸ್‌ ಅಂಶ ಹಾನಿಕಾರಕ ಅಂಶಗಳನ್ನು ತೆಗೆದು ಹಾಕಿ ಯಕೃತ್‌ ಅನ್ನು ರಕ್ಷಿಸುತ್ತವೆ. ಸಕ್ಕರೆ ಮಟ್ಟವನ್ನು ನಿಯಂತ್ರಣ ಮಾಡುತ್ತದೆ. ಟೈಪ್‌- 2 ಮಧುಮೇಹ ಇರುವವರಿಗೆ ಕಪ್ಪು ಅಕ್ಕಿ ಒಳ್ಳೆಯದು. ತೂಕ ಹೆಚ್ಚಾಗಬಾರದು ಎನ್ನುವವರು ಈ ಅಕ್ಕಿನ ಅನ್ನ ಮಾಡಿಕೊಂಡು ತಿನ್ನಬಹುದು. ಈ ಎಲ್ಲದಕ್ಕಿಂತ ಮುಖ್ಯವಾಗಿ ಬಿಳಿ ಅಕ್ಕಿಗಿಂತ, ಕಪ್ಪು ಅಕ್ಕಿ ಜಿಐ ಟ್ಯಾಗ್‌ ಅನ್ನು ಹೊಂದಿದ್ದರಿಂದ ತಿನ್ನಲು ಯೋಗ್ಯ ಎಂದು ಹೇಳಬಹುದು.

https://www.newsics.com/2026/01/28/social-media-ban-for-children-under-15-in-france/

 

 

TAGGED:Black rice is a superfood when it comes to health compared to white rice.
Share This Article
Facebook Twitter Copy Link Print
Previous Article ಫ್ರಾನ್ಸ್ ನಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್
Next Article Private sleeper bus catches fire ಶಿವಮೊಗ್ಗ ಬಳಿ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ: 36 ಪ್ರಯಾಣಿಕರು ಪಾರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?