ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

https://youtube.com/shorts/2dkIPQOWaBI?si=cdUsYCqLlm8EKSlH Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು :  ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ, ಗನ್ ತೋರಿಸಿ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ದಾಸನಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ದಾಸನಪುರದಲ್ಲಿ ರಾಮದೇವ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ,ಅಂಗಡಿ ಮಾಲೀಕನಿಗೆ ಪ್ಲಾಸ್ಟಿಕ್​​ ಗನ್​ ತೋರಿಸಿ 27 ಗ್ರಾಂ ಚಿನ್ನದ ಸರ, 50 ಸಾವಿರ ನಗದು ದರೋಡೆ ಮಾಡಿ, ದರೋಡೆಕೋರರು ಪರಾರಿ ಯಾಗಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಕೃತ್ಯವೆಸಗಿದ್ದಾರೆ. ದರೋಡೆ ಮಾಡುವ … Continue reading ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!