Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಿಮಪಾತದ ನಡುವೆಯೂ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ – ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಹಿಮಪಾತದ ನಡುವೆಯೂ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/Dd-eFU1bWK0?si=33BVZevxfUnn7HcU

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವ ಪಾರ್ವತಿಯ ವಿವಾಹ ನಡೆದ ಸ್ಥಳವೆಂದು ನಂಬಲಾದ ಉತ್ತರಾಖಂಡ್‌ನ ತ್ರಿಯುಗಿನಾರಾಯಣ ದೇಗುಲದಲ್ಲಿ, ಜೋಡಿಯೊಂದು ತೀವ್ರ ಹಿಮಪಾತದ ನಡುವೆ ವಿವಾಹವಾಗಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

mahendrasemwal ಎಂಬುವವರು ಈ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಮದುವೆಯ ಅಲಂಕಾರದ ಜೊತೆಗೆ ಸಾಂಪ್ರದಾಯಿಕ ಧಿರಿಸಿನಲ್ಲಿರುವ ವಧು ಹಾಗೂ ಅವರ ತಮ್ಮ ಬಟ್ಟೆಯ ಮೇಲೆ ಜಾಕೆಟ್ ಧರಿಸಿದ್ದು, ಬೀಳುತ್ತಿರುವ ಮಂಜಿನ ನಡುವೆಯೇ ನಡೆದು ಹೋಗುತ್ತಿದ್ದಾರೆ.

ಹೀಗೆ ಇವರು ನಡೆದು ಹೋಗುತ್ತಿದ್ದರೆ ಮಂಜು ಮಳೆಯಂತೆ ಅಲ್ಲಿ ಬೀಳುತ್ತಲೇ ಇದೆ. ವಧುವಿನ ಉದ್ದನೇಯ ಲೆಹೆಂಗಾವನ್ನು ಮಹಿಳೆಯೊಬ್ಬರು ಆಕೆಗೆ ನಡೆದಾಡುವುದಕ್ಕೆ ಸಹಾಯವಾಗಲಿ ಎಂದು ಎತ್ತಿ ಹಿಡಿದಿದ್ದು, ಅವರ ಜೊತೆಗೆ ನಡೆದುಬಹೋಗುತ್ತಿದ್ದಾರೆ.

ಉತ್ತರಾಖಂಡ್‌ನ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿರುವ ತ್ರಿಯುಗಿನಾರಾಯಣ ದೇಗುಲವು ಆಳವಾದ ಧಾರ್ಮಿಕ ಮಹತ್ವವನ್ನು ಹೊಂದಿದೆ. ಹಿಂದೂ ಪುರಾಣಗಳಲ್ಲಿರುವ ನಂಬಿಕೆಗಳ ಪ್ರಕಾರ, ಇಲ್ಲಿ ಹಿಂದೂ ದೇವರಾದ ಶಿವ ಹಾಗೂ ಪಾರ್ವತಿ ದೇವಿ ಮದುವೆಯಾದರು ಮಹಾವಿಷ್ಣುವಿನ ಸಮ್ಮುಖದಲ್ಲಿ ಈ ಮದುವೆ ನಡೆಯಿತು ಎಂಬ ನಂಬಿಕೆ ಇದೆ. ಈ ಕಾರಣಕ್ಕೆ ಹಲವು ಜೋಡಿಗಳು ತಮ್ಮ ವಿವಾಹ ಬದುಕನ್ನು ಆರಂಭಿಸಲು ಇಲ್ಲಿ ಮದುವೆಯಾಗುತ್ತಾರೆ.

https://www.instagram.com/reel/DT2gwPjkyzh/?igsh=NngzNzYyZzlnbTRk

 

TAGGED:Couple gets married despite snowfall - watch viral video
Share This Article
Facebook Twitter Copy Link Print
Previous Article GOOD DAY | Today’s Horoscope ಇಂದಿನ ರಾಶಿ ಭವಿಷ್ಯ, 28-01-2026, ಬುಧವಾರ
Next Article ಚೀನಾದಲ್ಲಿ ಕ್ಷಿಪ್ರಕ್ರಾಂತಿ ಯತ್ನ: ಅಧ್ಯಕ್ಷ ಜಿನ್‌ಪಿಂಗ್‌ ಆಪ್ತನ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?