Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್
ಕರ್ನಾಟಕಪ್ರಮುಖ

18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಿನೇಶ್(32) ಮತ್ತು ಅವರ ಪತ್ನಿ ಕಮಲಾ(25) ಆಭರಣ ಕದ್ದ ಆರೋಪಿಗಳು ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳು ಸುಮಾರು 20 ದಿನಗಳ ಮುನ್ನ ಮನೆ ಕೆಲಸ ಮಾಡುವ ಕೆಲಸಕ್ಕೆ ಸೇರಿದ್ದರು.

ಉದ್ಯಮಿ ಶಿಮಂತ್ ಎಸ್ ಅರ್ಜುನ್(28) ಅವರು ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಬಂಧಿಕರೊಬ್ಬರ ಭೂಮಿ ಪೂಜೆಗೆ ತಮ್ಮ ಕುಟುಂಬದೊಂದಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಿನೇಶ್‌ ಮತ್ತು ಕಮಲಾ ಈ ಕೃತ್ಯ ಎಸಗಿದ್ದಾರೆ.

ದಂಪತಿ ತಮ್ಮ ಸಹಚರರೊಂದಿಗೆ ಕಬ್ಬಿಣದ ರಾಡ್ ಬಳಸಿ ನೆಲ ಮಹಡಿಯಲ್ಲಿರುವ ಕಪಾಟನ್ನು ಮುರಿದು ಸುಮಾರು 10 ಕೆಜಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದಿದ್ದಾರೆ.

ಮೊದಲ ಮಹಡಿಯ ಮಲಗುವ ಕೋಣೆಯಲ್ಲಿದ್ದ ಮತ್ತೊಂದು ಲಾಕರ್ ಅನ್ನು ಮುರಿದು, ಅದರಲ್ಲಿದ್ದ ಸುಮಾರು 1.5 ಕೆಜಿ ಚಿನ್ನ, ಸುಮಾರು 5 ಕೆಜಿ ಬೆಳ್ಳಿ ಆಭರಣಗಳು ಮತ್ತು 11.5 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿದ್ದಾರೆ.

ಮನೆಯ ಮತ್ತೊಬ್ಬ ಕೆಲಸಗಾರ ಬಾಗಿಲುಗಳು ಮುರಿದಿರುವುದನ್ನು ಗಮನಿಸಿ ಮಧ್ಯಾಹ್ನ 12.30 ರ ಸುಮಾರಿಗೆ ಶಿಮಂತ್ ಅವರಿಗೆ ಮಾಹಿತಿ ನೀಡಿದ್ದಾನೆ .

ಆರೋಪಿಗಳ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿದೆ. ಹೊರ ರಾಜ್ಯಗಳಲ್ಲಿಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹತ್ತಾರು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?

TAGGED:Housemaid couple escapes after stealing Rs 18 crore worth of jewellery
Share This Article
Facebook Twitter Copy Link Print
Previous Article ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಸಂಜನಾ ಬುರ್ಲಿ; ಹುಡುಗ ಯಾರು?
Next Article ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?