18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್

Subscribe ನ್ಯೂಸಿಕ್ಸ್ ಕನ್ನಡ newsics.com ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಿನೇಶ್(32) ಮತ್ತು ಅವರ ಪತ್ನಿ ಕಮಲಾ(25) ಆಭರಣ ಕದ್ದ ಆರೋಪಿಗಳು ಎಂದು ಗುರುತಿಸಲಾಗಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳು ಸುಮಾರು 20 ದಿನಗಳ ಮುನ್ನ ಮನೆ ಕೆಲಸ ಮಾಡುವ ಕೆಲಸಕ್ಕೆ ಸೇರಿದ್ದರು. ಉದ್ಯಮಿ ಶಿಮಂತ್ ಎಸ್ ಅರ್ಜುನ್(28) ಅವರು ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಸಂಬಂಧಿಕರೊಬ್ಬರ ಭೂಮಿ ಪೂಜೆಗೆ ತಮ್ಮ … Continue reading 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್