ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರ ಕಿತ್ತಾಟ

Subscribe ನ್ಯೂಸಿಕ್ಸ್ ಕನ್ನಡ newsics.com ದೇವರಿಗೆ ಭಕ್ತರು ಅರ್ಪಿಸಿದ ‘ತಟ್ಟೆ ಹಣ’ದ ಹಂಚಿಕೆ ವಿಚಾರವಾಗಿ ಇಬ್ಬರು ಅರ್ಚಕರು ಭಕ್ತರ ಮುಂದೆಯೇ ನೂಕಾಟ-ತಳ್ಳಾಟ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ನಡೆದಿದೆ. ದೈವ ಸನ್ನಿಧಿಯಲ್ಲಿ ನಡೆದ ಈ ಅಸಭ್ಯ ವರ್ತನೆಯನ್ನು ಕಂಡು ಬಂದಿದ್ದ ಭಕ್ತರು ಒಂದು ಕ್ಷಣ ದಂಗಾಗಿದ್ದಾರೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ ನಡುವೆ ಈ ಘರ್ಷಣೆ ನಡೆದಿದೆ. ಹಣಕ್ಕಾಗಿ ಒಬ್ಬರಿಗೊಬ್ಬರು ಜಗಳವಾಡುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ … Continue reading ತಟ್ಟೆ ಕಾಸಿಗಾಗಿ ಭಕ್ತರ ಮುಂದೆಯೇ ಅರ್ಚಕರ ಕಿತ್ತಾಟ