Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Private sleeper bus catches fire ಶಿವಮೊಗ್ಗ ಬಳಿ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ: 36 ಪ್ರಯಾಣಿಕರು ಪಾರು
ಕರ್ನಾಟಕಪ್ರಮುಖ

Private sleeper bus catches fire ಶಿವಮೊಗ್ಗ ಬಳಿ ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ: 36 ಪ್ರಯಾಣಿಕರು ಪಾರು

Share
1 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ನಗರದಿಂದ‌ ಬೆಂಗಳೂರಿಗೆ ಹೊರಟಿದ್ದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸೂಡೂರು ಗ್ರಾಮದ ಬಳಿ ನಡೆದಿದೆ.‌ ಈ ದೃಶ್ಯ ಭಯಾನಕವಾಗಿದೆ.

ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು‌‌. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ.
ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಅನ್ನಪೂರ್ಣ ಹೆಸರಿನ ಖಾಸಗಿ ಬಸ್ ಹೊಸನಗರ ತಾಲೂಕು ನಗರದಿಂದ ಬೆಂಗಳೂರಿಗೆ ಬಸ್ ಪ್ರಯಾಣ ಬೆಳೆಸಿದೆ. ಬಸ್ ನಗರ, ಹೊಸನಗರ ಹಾಗೂ ರಿಪ್ಪನ್ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು ಗ್ರಾಮವನ್ನು ದಾಟಿ 9ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್ಗೆ ಬೆಂಕಿ ತಗುಲಿದೆ.

ಇದರಿಂದ ಗಾಬರಿಯಾದ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ. ಬಸ್ ಪ್ರಯಾಣ ಆರಂಭಿಸಿ ಕೇವಲ‌ 30 ನಿಮಿಷವಾಗಿತ್ತು. ಅಲ್ಲದೆ ಪ್ರಯಾಣಿಕರು ಇನ್ನೂ ನಿದ್ದೆ ಮಾಡದ ಕಾರಣ ಬಸ್‌ಗೆ ಬೆಂಕಿ ಬೀಳುತ್ತಿದ್ದಂತೆ ಬಸ್ನಿಂದ ಎಲ್ಲರೂ ಇಳಿದು ಬಚಾವ್ ಆಗಿದ್ದಾರೆ.

Health/ Personal care ಸುಖೀ ದಾಂಪತ್ಯ ಜೀವನಕ್ಕೆ ಈ ಬೀಜ ಭಾರೀ ವರದಾನ!

ಜ್ಯುವೆಲರಿ ಶಾಪ್‌ನಲ್ಲಿ ಪ್ಲಾಸ್ಟಿಕ್‌ ಗನ್‌ ತೋರಿಸಿ ನಗದು, ಚಿನ್ನಾಭರಣ ದರೋಡೆ!

ಮದುವೆಯಾದ 45 ದಿನಕ್ಕೆ ಲವರ್ ಜತೆ ಪತ್ನಿ ಎಸ್ಕೇಪ್ : ಪತಿ, ಯುವತಿ ಸೋದರಮಾವ ಆತ್ಮ*ಹತ್ಯೆ,

TAGGED:Private sleeper bus catches fire near Shivamogga: 36 passengers rescued
Share This Article
Facebook Twitter Copy Link Print
Previous Article ಬಿಳಿ ಅಕ್ಕಿಗಿಂತ ಕಪ್ಪು ಅಕ್ಕಿ ಆರೋಗ್ಯದ ವಿಚಾರದಲ್ಲಿ ಇದು ಸೂಪರ್ ಫುಡ್
Next Article ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?