Singer Arijit Singh ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್

https://youtube.com/shorts/2dkIPQOWaBI?si=yWrxSqwrmu8x_ve- Subscribe ನ್ಯೂಸಿಕ್ಸ್ ಕನ್ನಡ newsics.com ನವದೆಹಲಿ: ಭಾರೀ ಬೇಡಿಕೆಯ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಅರಿಜಿತ್ ಸಿಂಗ್ ಅವರ ಈ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ. ಕೇಳುಗರ ಪ್ರೀತಿಗೆ ಧನ್ಯವಾದ ತಿಳಿಸಿ, ತಮ್ಮ ಪಯಣಕ್ಕೆ ವಿದಾಯ ಹೇಳಿದ್ದಾರೆ. ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಅವರು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಏಕಾಏಕಿ ಅವರು ನಿವೃತ್ತಿ (Arijit Singh Retirement) … Continue reading Singer Arijit Singh ದಿಢೀರ್ ನಿವೃತ್ತಿ ಘೋಷಿಸಿದ ಖ್ಯಾತ ಗಾಯಕ ಅರಿಜಿತ್ ಸಿಂಗ್