Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ
ಕರ್ನಾಟಕಪ್ರಮುಖ

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸಾರಿಗೆ ನೌಕರರ ಮುಖಂಡ 84 ವರ್ಷ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ನಾಳೆ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೆ ಅವರ ನಿಧನದಿಂದಾಗಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?

TAGGED:Senior labor leader Ananth Subbarao passes away
Share This Article
Facebook Twitter Copy Link Print
Previous Article ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?
Next Article ಬಾಲಿವುಡ್‌ ಕ್ವೀನ್‌ನಂತೆ ಮಿಂಚಿದ ಸ್ಯಾಂಡಲ್‌ ನಟಿ ಶುಭಾ ರಕ್ಷಾ; ಹಿಮದ ನಡುವೆಯೂ ಗ್ಲಾಮರಸ್‌ ಲುಕ್‌

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?