Health/ Personal care ಸುಖೀ ದಾಂಪತ್ಯ ಜೀವನಕ್ಕೆ ಈ ಬೀಜ ಭಾರೀ ವರದಾನ!

https://youtube.com/shorts/2dkIPQOWaBI?si=yWrxSqwrmu8x_ve- Subscribe ನ್ಯೂಸಿಕ್ಸ್ ಕನ್ನಡ newsics.com ಕಡಿಮೆ ಸತುವು ಮಟ್ಟಗಳು ಹೆಚ್ಚಾಗಿ ಪುರುಷರಲ್ಲಿ ವೀರ್ಯದ ಗುಣಮಟ್ಟ ಕಡಿಮೆಯಾಗುವುದಕ್ಕೆ ಕಾರಣವಾಗುತ್ತವೆ. ಈ ಬೀಜಗಳು ಟೆಸ್ಟೋಸ್ಟೆರಾನ್ ಹಾರ್ಮೋನ್ ಮಟ್ಟವನ್ನ ಸುಧಾರಿಸಲು ಸಹಾಯ ಮಾಡುತ್ತದೆ. ಸತು ಮತ್ತು ಉತ್ಕರ್ಷಣ ನಿರೋಧಕಗಳು ವೀರ್ಯಾಣುಗಳ ಸಂಖ್ಯೆ ಮತ್ತು ಚಲನಶೀಲತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ವಯಸ್ಸಾದಂತೆ ಪುರುಷರಲ್ಲಿ ಪ್ರಾಸ್ಟೇಟ್ ಗ್ರಂಥಿಯ ಹಿಗ್ಗುವಿಕೆ ಸಾಮಾನ್ಯವಾಗುತ್ತದೆ. ಕುಂಬಳಕಾಯಿ ಬೀಜಗಳಲ್ಲಿ ಸತುವು ಸಮೃದ್ಧವಾಗಿದೆ, ಇದು ಪ್ರಾಸ್ಟೇಟ್ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕುಂಬಳಕಾಯಿ … Continue reading Health/ Personal care ಸುಖೀ ದಾಂಪತ್ಯ ಜೀವನಕ್ಕೆ ಈ ಬೀಜ ಭಾರೀ ವರದಾನ!