Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?
ಕರ್ನಾಟಕಪ್ರಮುಖ

ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೇಗಿರಲಿದೆ; IMD ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಸಾಮಾನ್ಯವಾಗಿ ಬೇಸಿಗೆ ಮಾರ್ಚ್‌ನಿಂದ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಮೊದಲೇ ಬೇಸಿಗೆ ಶುರುವಾಗಲಿದೆ. ಅಂದರೆ ಫೆ.15ರಿಂದಲೇ ಬಿಸಿಲು ಆರಂಭವಾಗಲಿದೆ ಎಂದೂ IMD ತಿಳಿಸಿದೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯವಾಗಿ 28 ಡಿಗ್ರಿ ಸೆಲ್ಸಿಯಸ್‌ನಿಂದ 43 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರುತ್ತದೆ. ಈ ಬಾರಿ ರಾಜ್ಯದಲ್ಲಿ ಕರಾವಳಿ ಮತ್ತು ಒತ್ತರ ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣತೆ ಸಾಮಾನ್ಯಕ್ಕಿಂತಲೂ 2 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಿದ್ದರೆ, ಬೆಂಗಳೂರಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 1 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಿರುತ್ತದೆ. ರಾಜ್ಯಾದ್ಯಂತ ಈ ಬೇಸಿಗೆಯಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತಲೂ 4 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ IMD ಹೇಳಿದೆ.

ʼಈ ಬಾರಿ ಇಡೀ ದೇಶದಲ್ಲಿ ಬೇಸಿಗೆಯಲ್ಲಿ ತಾಪಮಾನವು ಅಧಿಕವಾಗಿರಲಿದೆ. ಸಾಮಾನ್ಯಕ್ಕಿಂತೂ ಹೆಚ್ಚಿನ ಉಷ್ಣತೆ ಇರುತ್ತದೆ. ಕರ್ನಾಟಕದಲ್ಲಿ ಇದೇ ರೀತಿಯ ಪರಿಸ್ಥಿತಿಗಳನ್ನು ನಾವು ನಿರೀಕ್ಷಿಸುತ್ತೇವೆ, ಕೆಲವು ಪಾಕೆಟ್‌ಗಳಲ್ಲಿ, ವಿಶೇಷವಾಗಿ ಕಲ್ಯಾಣ್-ಕರ್ನಾಟಕ ಪ್ರದೇಶದಲ್ಲಿ, ರಾಯಚೂರು, ಬಳ್ಳಾರಿ, ಯಾದಗಿರಿ ಮತ್ತು ಕಲಬುರಗಿ ಮತ್ತು ಕಿತ್ತೂರು-ಕರ್ನಾಟಕದ ಕೆಲವು ಸ್ಥಳಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಮಾಜಿ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಇನ್ನು ಫೆಬ್ರವರಿಯಲ್ಲಿ ಮಳೆಯ ಸಾಧ್ಯತೆ ತುಂಬ ಕಡಿಮೆ ಇದೆ. ಮಾರ್ಚ್‌ನಲ್ಲಿ 8 ಮಿಮೀ, ಏಪ್ರಿಲ್‌ನಲ್ಲಿ 36 ಮಿಮೀ ಮಳೆಯಾಗಬಹುದು. ಮಾರ್ಚ್‌ನಲ್ಲಿ ಶಾಖವು ತೀವ್ರಗೊಳ್ಳುತ್ತದೆ. ಆ ಸಂದರ್ಭದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದೂ ಹವಾಮಾನ ಇಲಾಖೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆರೋಗ್ಯದ ಬಗ್ಗೆ ಇರಲಿ ಎಚ್ಚರ..
ಬೇಸಿಗೆ ಕಾಲ ಬಂತು ಎಂದರೆ ಹಲವು ಆರೋಗ್ಯ ಸಮಸ್ಯೆಗಳೂ ಎದುರಾಗುತ್ತವೆ. ಬಿಸಿಲು ವಿಪರೀತ ಇದ್ದಷ್ಟೂ ಡಿಹೈಡ್ರೇಶನ್‌, ಹೊಟ್ಟೆ ಸಂಬಂಧಿ ಸಮಸ್ಯೆಗಳು ಉಂಟಾಗುತ್ತವೆ. ಹೀಗಾಗಿ ಈ ಸಲ ಬಿಸಿಲ ಬೇಗೆ ಎದುರಿಸಲು ಜನರು ಸಿದ್ಧರಾಗಬೇಕು. ಹಾಗೇ, ನೀರಿನ ಕೊರತೆಯೂ ಉಂಟಾಗಬಹುದು.

18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್

TAGGED:What will the hot summer temperatures be like; what did IMD say?
Share This Article
Facebook Twitter Copy Link Print
Previous Article 18 ಕೋಟಿ ರೂ. ಚಿನ್ನಾಭರಣ ಕದ್ದು ಮನೆಗೆಲಸದ ದಂಪತಿ ಎಸ್ಕೇಪ್
Next Article ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?